WTC ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ 5 ಬ್ಯಾಟರ್ಸ್ ಯಾರು ನೋಡಿ
08 March 2024
Author: Vinay Bhat
ಬೆನ್ ಸ್ಟೋಕ್ಸ್ ವಿಶ್ವ ಟೆಸ್ಟ್ ಚಾಂಪಿಯನ್'ಶಿಪ್ ಇತಿಹಾಸದಲ್ಲಿ 78 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ ಮತ್ತು ಸಿಕ್ಸ್ ಹಿಟ್ಟಿಂಗ್'ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಬೆನ್ ಸ್ಟೋಕ್ಸ್
ಬೆನ್ ಸ್ಟೋಕ್ಸ್ ತಮ್ಮ ವಿಶ್ವ ಟೆಸ್ಟ್ ಚಾಂಪಿಯನ್'ಶಿಪ್ ವೃತ್ತಿಜೀವನದಲ್ಲಿ 2907 ರನ್ ಗಳಿಸಿದ್ದಾರೆ ಮತ್ತು ಇಂಗ್ಲೆಂಡ್ ಪರ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಆಗಿದ್ದಾರೆ.
ಬೆನ್ ಸ್ಟೋಕ್ಸ್
ರೋಹಿತ್ ಶರ್ಮಾ ತಮ್ಮ ವಿಶ್ವ ಟೆಸ್ಟ್ ಚಾಂಪಿಯನ್'ಶಿಪ್ ವೃತ್ತಿಜೀವನದಲ್ಲಿ 51 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. 50 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಕೂಡ ಆಗಿದ್ದಾರೆ.
ರೋಹಿತ್ ಶರ್ಮಾ
ರಿಷಭ್ ಪಂತ್ ವಿಶ್ವ ಟೆಸ್ಟ್ ಚಾಂಪಿಯನ್'ಶಿಪ್ ಇತಿಹಾಸದಲ್ಲಿ 38 ಸಿಕ್ಸರ್ ಸಿಡಿಸಿದ್ದಾರೆ. ಸದ್ಯ ಗಾಯದ ಸಮಸ್ಯೆಯಿಂದ ಒಂದು ವರ್ಷಕ್ಕೂ ಹೆಚ್ಚು ಕಾಲ ಹೊರಗುಳಿದಿದ್ದಾರೆ.
ರಿಷಭ್ ಪಂತ್
ಜೈಸ್ವಾಲ್ ವಿಶ್ವ ಟೆಸ್ಟ್ ಚಾಂಪಿಯನ್'ಶಿಪ್ ಇತಿಹಾಸದಲ್ಲಿ ಭಾರತಕ್ಕಾಗಿ 29 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಈ 29 ಸಿಕ್ಸರ್‌ಗಳಲ್ಲಿ 26 ಸಿಕ್ಸರ್ 2024 ರಲ್ಲಿ ಇಂಗ್ಲೆಂಡ್ ವಿರುದ್ಧದ ಒಂದೇ ಸರಣಿಯಲ್ಲಿ ಬಂದಿವೆ.
ಯಶಸ್ವಿ ಜೈಸ್ವಾಲ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಜಾನಿ ಬೈರ್‌ಸ್ಟೋವ್ 29 ಸಿಕ್ಸರ್‌ಗಳನ್ನು ಹೊಂದಿದ್ದಾರೆ. ಸ್ಟೋಕ್ಸ್ ಬಳಿಕ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ ಆಗಿದ್ದಾರೆ.
ಜಾನಿ ಬೈರ್‌ಸ್ಟೋ
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನಲ್ಲಿ ಭಾರತ ಉತ್ತಮ ಮುನ್ನಡೆಯತ್ತ ದಾಪುಗಾಲಿಡುತ್ತಿದೆ.