ಮುಂದಿನ 3 ಪಂದ್ಯಗಳಿಂದ ಹೊರಬಿದ್ದ ಭಾರತದ ಸ್ಟಾರ್ ಆಟಗಾರ

ಮುಂದಿನ 3 ಪಂದ್ಯಗಳಿಂದ ಹೊರಬಿದ್ದ ಭಾರತದ ಸ್ಟಾರ್ ಆಟಗಾರ

26 October 2023

ಐಸಿಸಿ ಏಕದಿನ ವಿಶ್ವಕಪ್'ನಲ್ಲಿ ಆಡಿರುವ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆದ್ದಿರುವ ಟೀಮ್ ಇಂಡಿಯಾಕ್ಕೆ ಇದೀಗ ದೊಡ್ಡ ಆಘಾತ ಉಂಟಾಗಿದೆ.

ಐಸಿಸಿ ಏಕದಿನ ವಿಶ್ವಕಪ್'ನಲ್ಲಿ ಆಡಿರುವ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆದ್ದಿರುವ ಟೀಮ್ ಇಂಡಿಯಾಕ್ಕೆ ಇದೀಗ ದೊಡ್ಡ ಆಘಾತ ಉಂಟಾಗಿದೆ.

ಭಾರತಕ್ಕೆ ಆಘಾತ

ಇಂಜುರಿಯಿಂದಾಗಿ ಈಗಾಗಲೇ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಹಾರ್ದಿಕ್ ಪಾಂಡ್ಯ ಮುಂದಿನ ಮೂರು ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಇಂಜುರಿಯಿಂದಾಗಿ ಈಗಾಗಲೇ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಹಾರ್ದಿಕ್ ಪಾಂಡ್ಯ ಮುಂದಿನ ಮೂರು ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಹಾರ್ದಿಕ್ ಪಾಂಡ್ಯ

ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಹಾರ್ದಿಕ್ ಅವರಿಗೆ ಎಡ ಹಿಮ್ಮಡಿಗೆ ಗಾಯವಾಗಿತ್ತು.

ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಹಾರ್ದಿಕ್ ಅವರಿಗೆ ಎಡ ಹಿಮ್ಮಡಿಗೆ ಗಾಯವಾಗಿತ್ತು.

ಪಾಂಡ್ಯಗೆ ಗಾಯ

ಇದೀಗ ಹಾರ್ದಿಕ್ ಬೆಂಗಳೂರಿನ ಎನ್​ಸಿಎಯಲ್ಲಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇಲ್ಲಿ ಹಾರ್ದಿಕ್‌ಗೆ ಪರೀಕ್ಷೆ ನಡೆಯಲಿದೆ.

ಎನ್​ಸಿಎಯಲ್ಲಿ ಪಾಂಡ್ಯ

ಗಾಯವು ಮೊದಲು ಗ್ರಹಿಸಿದ್ದಕ್ಕಿಂತ ಸ್ವಲ್ಪ ಹೆಚ್ಚು ಗಂಭೀರವಾಗಿದೆ. ಗುಣವಾಗಲು ಎರಡು ವಾರಗಳು ಬೇಕು ಎಂದು ಎನ್‌ಸಿಎ ವೈದ್ಯಕೀಯ ತಂಡವು ಹೇಳಿದೆ.

ಎರಡು ವಾರ

ಎರಡು ದಿನಗಳ ವಿಶ್ರಾಂತಿ ಬಳಿಕ ಟೀಮ್ ಇಂಡಿಯಾ ಆಟಗಾರರು ತನ್ನ ಮುಂದಿನ ಪಂದ್ಯಕ್ಕಾಗಿ ಇದೀಗ ಲಕ್ನೋಕ್ಕೆ ತಲುಪಿದ್ದಾರೆ.

ಲಕ್ನೋಕ್ಕೆ ಭಾರತ

ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ಅಕ್ಟೋಬರ್ 29 ರಂದು ಇಂಗ್ಲೆಂಡ್ ವಿರುದ್ಧ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಆಡಲಿದೆ.

ಇಂಡೋ-ಇಂಗ್ಲೆಂಡ್

ಭಾರತ ತಂಡ ತನ್ನ ಮುಂದಿನ ಪಂದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ದರೆ ಸತತ ಆರು ಪಂದ್ಯಗಳಲ್ಲಿ ಜಯಿಸಿ ಸೆಮಿ ಫೈನಲ್​ಗೆ ಪ್ರವೇಶಿಸಲಿದೆ.

ಗೆದ್ದರೆ ಸೆಮೀಸ್​ಗೆ

ವಿಶ್ವಕಪ್ ನಡುವೆ ಟೀಮ್ ಇಂಡಿಯಾ ಕೋಚ್ ಬದಲಾವಣೆ