ಭಾರತ-ಆಫ್ರಿಕಾ ಟಿ20 ಮುಖಾಮುಖಿಯಲ್ಲಿ ಅಧಿಕ ವಿಕೆಟ್​ ಪಡೆದ ಬೌಲರ್​ಗಳಿವರು

10-12-2023

ಭಾರತ-ಆಫ್ರಿಕಾ ಟಿ20 ಮುಖಾಮುಖಿಯಲ್ಲಿ ಅಧಿಕ ವಿಕೆಟ್​ ಪಡೆದ ಬೌಲರ್​ಗಳಿವರು

Author: ಪೃಥ್ವಿ ಶಂಕರ

TV9 Kannada Logo For Webstory First Slide
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಇದೇ ಭಾನುವಾರದಿಂದ ಆರಂಭವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಇದೇ ಭಾನುವಾರದಿಂದ ಆರಂಭವಾಗಲಿದೆ.

ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳನ್ನು ನೋಡುವುದಾದರೆ..

ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳನ್ನು ನೋಡುವುದಾದರೆ..

ಭಾರತದ ಭುವನೇಶ್ವರ್ ಕುಮಾರ್ ಹರಿಣಗಳ ವಿರುದ್ಧ ಇದುವರೆಗೆ ಆಡಿರುವ12 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದಾರೆ.

ಭಾರತದ ಭುವನೇಶ್ವರ್ ಕುಮಾರ್ ಹರಿಣಗಳ ವಿರುದ್ಧ ಇದುವರೆಗೆ ಆಡಿರುವ12 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದಾರೆ.

ರವಿಚಂದ್ರನ್ ಅಶ್ವಿನ್ ಆಫ್ರಿಕಾ ವಿರುದ್ಧ ಆಡಿರುವ10 ಟಿ20 ಪಂದ್ಯಗಳಲ್ಲಿ 11 ವಿಕೆಟ್ ಉರುಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವೇಗಿ ಲುಂಗಿ ಎಂಗಿಡಿ ಭಾರತ ವಿರುದ್ಧ ಆಡಿರುವ ಐದು ಟಿ20 ಪಂದ್ಯಗಳಲ್ಲಿ 10 ವಿಕೆಟ್ ಪಡೆದಿದ್ದಾರೆ.

ಭಾರತದ ಹರ್ಷಲ್ ಪಟೇಲ್ ಆಫ್ರಿಕಾ ವಿರುದ್ಧ ಆಡಿರುವ ಎಂಟು ಪಂದ್ಯಗಳಲ್ಲಿ ಒಟ್ಟು ಒಂಬತ್ತು ವಿಕೆಟ್ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಭಾರತದ ವಿರುದ್ಧ ಆಡಿರುವ11 ಪಂದ್ಯಗಳಲ್ಲಿ ಒಂಬತ್ತು ವಿಕೆಟ್ ಉರುಳಿಸಿದ್ದಾರೆ.

NEXT: ಡಬ್ಲ್ಯುಟಿಸಿಯಲ್ಲಿ ಭಾರತದ ಪರ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಯಾರು ಗೊತ್ತಾ?