27-10-2023

ಮತ್ತೊಮ್ಮೆ ಸೋತ ಇಂಗ್ಲೆಂಡ್: ನೂತನ ಪಾಯಿಂಟ್ಸ್ ಟೇಬಲ್ ಇಲ್ಲಿದೆ

ಭಾರತ

ಟೀಮ್ ಇಂಡಿಯಾ ಆಡಿರುವ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆದ್ದು ಹತ್ತು ಅಂಕ ಸಂಪಾದಿಸಿ ಅಗ್ರ ಸ್ಥಾನದಲ್ಲಿದೆ.

ದ. ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆದ್ದು ಆರು ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ.

ನ್ಯೂಝಿಲೆಂಡ್

ನ್ಯೂಝಿಲೆಂಡ್ ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲೂ ಗೆದ್ದು ಎಂಟು ಅಂಕ ಸಂಪಾದಿಸಿ ರನ್​ರೇಟ್ ಆಧಾರದ ಮೇಲೆ ಮೂರನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ತಂಡ ಆಡಿರುವ ಐದು ಪಂದ್ಯಗಳ ಪೈಕಿ ಮೂರರಲ್ಲಿ ಗೆದ್ದು, ಎರಡರಲ್ಲಿ ಸೋಲುಂಡು 6 ಅಂಕ ಸಂಪಾದಿಸಿ ನಾಲ್ಕನೇ ಸ್ಥಾನದಲ್ಲಿದೆ.

ಶ್ರೀಲಂಕಾ

ಶ್ರೀಲಂಕಾ ತಂಡ ಆಡಿರುವ 5 ಪಂದ್ಯಗಳ ಪೈಕಿ ಮೂರರಲ್ಲೂ ಸೋತು, ಎರಡರಲ್ಲಿ ಗೆದ್ದು ನಾಲ್ಕು ಅಂಕದೊಂದಿಗೆ 5ನೇ ಸ್ಥಾನದಲ್ಲಿದೆ.

ಪಾಕಿಸ್ತಾನ

ಪಾಕಿಸ್ತಾನ ತಂಡ ಆಡಿರುವ ಐದು ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಗೆದ್ದು, ಮೂರರಲ್ಲಿ ಸೋಲು ಕಂಡು 4 ಅಂಕ ಸಂಪಾದಿಸಿ 6ನೇ ಸ್ಥಾನದಲ್ಲಿದೆ.

ಅಫ್ಘಾನಿಸ್ತಾನ

ಅಫ್ಘಾನಿಸ್ತಾನ ತಂಡ ಆಡಿರುವ 5 ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಗೆದ್ದು ಮೂರರಲ್ಲಿ ಸೋತು 4 ಅಂಕ ಸಂಪಾದಿಸಿ ಏಳನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ

ಬಾಂಗ್ಲಾದೇಶ ತಂಡ ಆಡಿರುವ 5 ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು, ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ.

ಇಂಗ್ಲೆಂಡ್

ಇಂಗ್ಲೆಂಡ್ ತಂಡ ಆಡಿರುವ 5 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಗೆಲುವು, ನಾಲ್ಕರಲ್ಲಿ ಸೋಲುಂಡು 2 ಅಂಕ ಸಂಪಾದಿಸಿ 9ನೇ ಸ್ಥಾನದಲ್ಲಿದೆ.

ನೆದರ್ಲೆಂಡ್ಸ್

ನೆದರ್ಲೆಂಡ್ಸ್ ತಂಡ ಆಡಿರುವ 5 ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ ಕೊನೆಯ ಹತ್ತನೇ ಸ್ಥಾನದಲ್ಲಿದೆ.

ಮುಂದಿನ 3 ಪಂದ್ಯಗಳಿಂದ ಹೊರಬಿದ್ದ ಭಾರತದ ಸ್ಟಾರ್ ಆಟಗಾರ