ವಿಶ್ವಕಪ್ ಪಾಯಿಂಟ್ಸ್ ಟೇಬಲ್​ನಲ್ಲಿ ಏನು ಬದಲಾವಣೆ ಆಗಿದೆ ನೋಡಿ

11 November 2023

ಸೆಮೀಸ್'ಗೆ ಲಗ್ಗೆಯಿಟ್ಟಿರುವ ಟೀಮ್ ಇಂಡಿಯಾ ಆಡಿರುವ ಎಂಟು ಪಂದ್ಯಗಳ ಪೈಕಿ ಎಂಟರಲ್ಲೂ ಗೆದ್ದು 16 ಅಂಕ ಸಂಪಾದಿಸಿ ಮೊದಲ ಸ್ಥಾನದಲ್ಲಿ ಭದ್ರವಾಗಿದೆ.

ಭಾರತ

ದಕ್ಷಿಣ ಆಫ್ರಿಕಾ ತಂಡ ದ್ವಿತೀಯ ಸ್ಥಾನದಲ್ಲಿದ್ದು ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಏಳರಲ್ಲಿ ಗೆದ್ದು 14 ಅಂಕ ಸಂಪಾದಿಸಿದೆ.

ದಕ್ಷಿಣ ಆಫ್ರಿಕಾ

ಆಸ್ಟ್ರೇಲಿಯಾ ತಂಡ ಆಡಿರುವ ಎಂಟು ಪಂದ್ಯಗಳ ಪೈಕಿ ಆರರಲ್ಲಿ ಗೆದ್ದು, ಎರಡರಲ್ಲಿ ಸೋತು 12 ಅಂಕ ಸಂಪಾದಿಸಿ ಮೂರನೇ ಸ್ಥಾನದಲ್ಲಿದ್ದು, ಸೆಮೀಸ್'ಗೆ ತಪುಪಿದೆ.

ಆಸ್ಟ್ರೇಲಿಯಾ

ಕಿವೀಸ್ ಆಡಿರುವ 9 ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು, ನಾಲ್ಕರಲ್ಲಿ ಸೋತು 10 ಅಂಕ ಸಂಪಾದಿಸಿ ಸೆಮಿ ಫೈನಲ್'ಗೆ ಬಹುತೇಕ ಕಾಲಿಟ್ಟಿದೆ.

ನ್ಯೂಝಿಲೆಂಡ್

ಪಾಕಿಸ್ತಾನ ತಂಡ ಕೂಡ ಆಡಿರುವ ಎಂಟು ಪಂದ್ಯಗಳ ಪೈಕಿ ತಲಾ ನಾಲ್ಕರಲ್ಲಿ ಸೋಲು-ಗೆಲುವು ಕಂಡು 8 ಅಂಕ ಸಂಪಾದಿಸಿ 5ನೇ ಸ್ಥಾನದಲ್ಲಿದ್ದು, ಇಂದು ಅಗ್ನಿಪರೀಕ್ಷೆ ನಡೆಯಲಿದೆ.

ಪಾಕಿಸ್ತಾನ

ಅಫ್ಘಾನಿಸ್ತಾನ ತಂಡ 9 ಪಂದ್ಯಗಳ ಪೈಕಿ ನಾಲ್ಕು ಗೆಲುವು, ಐದು ಸೋಲು ಕಂಡು 8 ಅಂಕ ಸಂಪಾದಿಸಿ ಆರನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ನಿರ್ಗಮಿಸಿದೆ.

ಅಫ್ಘಾನಿಸ್ತಾನ

ಇಂಗ್ಲೆಂಡ್ ತಂಡ ನೆದರ್ಲೆಂಡ್ಸ್ ವಿರುದ್ಧ ಗೆದ್ದು ಕೊನೆಯ ಸ್ಥಾನದಿಂದ ಏಳನೇ ಸ್ಥಾನಕ್ಕೆ ಜಿಗಿದಿದೆ. ಆಡಿರುವ 8 ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು, ಆರರಲ್ಲಿ ಸೋತಿದೆ.

ಇಂಗ್ಲೆಂಡ್

ಬಾಂಗ್ಲಾದೇಶ ತಂಡ ಆಡಿರುವ 8 ಪಂದ್ಯಗಳ ಪೈಕಿ ಆರರಲ್ಲಿ ಸೋಲು, ಎರಡರಲ್ಲಿ ಗೆದ್ದು 4 ಅಂಕ ಸಂಪಾದಿಸಿ 8ನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ಔಟ್ ಆಗಿದೆ.

ಬಾಂಗ್ಲಾದೇಶ

ಶ್ರೀಲಂಕಾ ತಂಡ ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಏಳರಲ್ಲಿ ಸೋತು, ಎರಡರಲ್ಲಿ ಗೆದ್ದು ನಾಲ್ಕು ಅಂಕದೊಂದಿಗೆ 9ನೇ ಸ್ಥಾನದಲ್ಲಿದೆ.

ಶ್ರೀಲಂಕಾ

ನೆದರ್ಲೆಂಡ್ಸ್ ತಂಡ ಆಡಿರುವ ಎಂಟು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ನಾಲ್ಕು ಅಂಕ ಸಂಪಾದಿಸಿ ಕೊನೆಯ ಸ್ಥಾನದಲ್ಲಿದೆ.

ನೆದರ್ಲೆಂಡ್ಸ್

ಕೊಹ್ಲಿ-ರೋಹಿತ್ ಅಲ್ಲ: ವಿಶ್ವಕಪ್ 2023 ರಲ್ಲಿ ಗರಿಷ್ಠ ರನ್ ಗಳಿಸಿದ್ದು ಇವರೇ ನೋಡಿ