ಮೊದಲ ಸ್ಥಾನದಲ್ಲಿ ಭಾರತ ಭದ್ರ: ವಿಶ್ವಕಪ್ ಪಾಯಿಂಟ್ಸ್ ಟೇಬಲ್ ಇಲ್ಲಿದೆ

06 November 2023

ಸೆಮೀಸ್'ಗೆ ಲಗ್ಗೆಯಿಟ್ಟಿರುವ ಟೀಮ್ ಇಂಡಿಯಾ ಆಡಿರುವ ಎಂಟು ಪಂದ್ಯಗಳ ಪೈಕಿ ಎಂಟರಲ್ಲೂ ಗೆದ್ದು 16 ಅಂಕ ಸಂಪಾದಿಸಿ ಮೊದಲ ಸ್ಥಾನದಲ್ಲಿ ಭದ್ರವಾಗಿದೆ.

ಭಾರತ

ದಕ್ಷಿಣ ಆಫ್ರಿಕಾ ತಂಡ ದ್ವಿತೀಯ ಸ್ಥಾನದಲ್ಲಿದ್ದು ಆಡಿರುವ ಎಂಟು ಪಂದ್ಯಗಳ ಪೈಕಿ ಆರರಲ್ಲಿ ಗೆದ್ದು 12 ಅಂಕ ಸಂಪಾದಿಸಿದೆ.

ದಕ್ಷಿಣ ಆಫ್ರಿಕಾ

ಆಸ್ಟ್ರೇಲಿಯಾ ತಂಡ ಆಡಿರುವ ಏಳು ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು, ಎರಡರಲ್ಲಿ ಸೋಲುಂಡು 10 ಅಂಕ ಸಂಪಾದಿಸಿ ಮೂರನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ

ಕಿವೀಸ್ ಆಡಿರುವ 8 ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆದ್ದು, ನಾಲ್ಕರಲ್ಲಿ ಸೋತು ಎಂಟು ಅಂಕ ಸಂಪಾದಿಸಿ ನಾಲ್ಕನೇ ಸ್ಥಾನದಲ್ಲಿದೆ.

ನ್ಯೂಝಿಲೆಂಡ್

ಪಾಕಿಸ್ತಾನ ತಂಡ ಕೂಡ ಆಡಿರುವ ಎಂಟು ಪಂದ್ಯಗಳ ಪೈಕಿ ತಲಾ ನಾಲ್ಕರಲ್ಲಿ ಸೋಲು-ಗೆಲುವು ಕಂಡು 8 ಅಂಕ ಸಂಪಾದಿಸಿ 5ನೇ ಸ್ಥಾನದಲ್ಲಿದೆ.

ಪಾಕಿಸ್ತಾನ

ಅಫ್ಘಾನಿಸ್ತಾನ ತಂಡ 7 ಪಂದ್ಯಗಳ ಪೈಕಿ ನಾಲ್ಕು ಗೆಲುವು, ಮೂರು ಸೋಲು ಕಂಡು 8 ಅಂಕ ಸಂಪಾದಿಸಿ ಆರನೇ ಸ್ಥಾನದಲ್ಲಿದೆ.

ಅಫ್ಘಾನಿಸ್ತಾನ

ಶ್ರೀಲಂಕಾ ತಂಡ ಆಡಿರುವ ಏಳು ಪಂದ್ಯಗಳ ಪೈಕಿ ಐದರಲ್ಲಿ ಸೋತು, ಎರಡರಲ್ಲಿ ಗೆದ್ದು ನಾಲ್ಕು ಅಂಕದೊಂದಿಗೆ 7ನೇ ಸ್ಥಾನದಲ್ಲಿದೆ.

ಶ್ರೀಲಂಕಾ

ನೆದರ್ಲೆಂಡ್ಸ್ ತಂಡ ಕೂಡ ಆಡಿರುವ ಏಳು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ನಾಲ್ಕು ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ.

ನೆದರ್ಲೆಂಡ್ಸ್

ಬಾಂಗ್ಲಾದೇಶ ತಂಡ ಆಡಿರುವ 7 ಪಂದ್ಯಗಳ ಪೈಕಿ ಆರರಲ್ಲಿ ಸೋಲು, ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ 9ನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ಔಟ್ ಆಗಿದೆ.

ಬಾಂಗ್ಲಾದೇಶ

ಇಂಗ್ಲೆಂಡ್ ತಂಡ ಕೂಡ ಟೂರ್ನಿಯಿಂದ ಹೊರಬಿದ್ದಿದೆ. ಆಡಿರುವ 7 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಗೆಲುವು ಕಂಡು 2 ಅಂಕ ಸಂಪಾದಿಸಿ 10ನೇ ಸ್ಥಾನದಲ್ಲಿದೆ.

ಇಂಗ್ಲೆಂಡ್

ಬುಮ್ರಾ ವಿರುದ್ಧ ಕೇಳಿ ಬಂತು ದೊಡ್ಡ ಆರೋಪ: ತನಿಖೆಗೆ ಆಗ್ರಹ