24-10-2023

ಗೆದ್ದ ಅಫ್ಘಾನ್​ಗೆ ಎಷ್ಟನೇ ಸ್ಥಾನ?: ಇಲ್ಲಿದೆ ಪಾಯಿಂಟ್ ಟೇಬಲ್

ಭಾರತ

ಟೀಮ್ ಇಂಡಿಯಾ ಆಡಿರುವ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆದ್ದು ಹತ್ತು ಅಂಕ ಸಂಪಾದಿಸಿ ಅಗ್ರ ಸ್ಥಾನದಲ್ಲಿದೆ.

ನ್ಯೂಝಿಲೆಂಡ್

ನ್ಯೂಝಿಲೆಂಡ್ ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲೂ ಗೆದ್ದು ಎಂಟು ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ.

ದ. ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ ಆಡಿರುವ 4 ಪಂದ್ಯಗಳ ಪೈಕಿ ಮೂರರಲ್ಲಿ ಗೆದ್ದು ಆರು ಅಂಕ ಸಂಪಾದಿಸಿ ಮೂರನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ತಂಡ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು, ಎರಡರಲ್ಲಿ ಸೋಲುಂಡು 4 ಅಂಕ ಸಂಪಾದಿಸಿ ನಾಲ್ಕನೇ ಸ್ಥಾನದಲ್ಲಿದೆ.

ಪಾಕಿಸ್ತಾನ

ಪಾಕಿಸ್ತಾನ ತಂಡ ಆಡಿರುವ ಐದು ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಗೆದ್ದು, ಮೂರರಲ್ಲಿ ಸೋಲು ಕಂಡು 4 ಅಂಕ ಸಂಪಾದಿಸಿ 5ನೇ ಸ್ಥಾನದಲ್ಲಿದೆ.

ಅಫ್ಘಾನಿಸ್ತಾನ

ಅಫ್ಘಾನಿಸ್ತಾನ ತಂಡ ಆಡಿರುವ 5 ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಗೆದ್ದು ಮೂರರಲ್ಲಿ ಸೋತು 4 ಅಂಕ ಸಂಪಾದಿಸಿ ಆರನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ

ಬಾಂಗ್ಲಾದೇಶ ತಂಡ ಆಡಿರುವ 4 ಪಂದ್ಯಗಳ ಪೈಕಿ ಮೂರರಲ್ಲಿ ಸೋಲು, ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ ಏಳನೇ ಸ್ಥಾನದಲ್ಲಿದೆ.

ನೆದರ್ಲೆಂಡ್ಸ್

ನೆದರ್ಲೆಂಡ್ಸ್ ತಂಡ ಆಡಿರುವ 4 ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ.

ಶ್ರೀಲಂಕಾ

ಶ್ರೀಲಂಕಾ ತಂಡ ಆಡಿರುವ 4 ಪಂದ್ಯಗಳ ಪೈಕಿ ಮೂರರಲ್ಲೂ ಸೋತು, ಒಂದರಲ್ಲಿ ಗೆದ್ದು ಎರಡು ಅಂಕದೊಂದಿಗೆ 9ನೇ ಸ್ಥಾನದಲ್ಲಿದೆ.

ಇಂಗ್ಲೆಂಡ್

ಇಂಗ್ಲೆಂಡ್ ತಂಡ ಆಡಿರುವ 4 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಗೆಲುವು ಕಂಡು 2 ಅಂಕ ಸಂಪಾದಿಸಿ 10ನೇ ಸ್ಥಾನದಲ್ಲಿದೆ.

ವಿಶ್ವದಾಖಲೆ ನಿರ್ಮಿಸಿದ ಗಿಲ್: ಏನಿದು ರೆಕಾರ್ಡ್ ನೋಡಿ