IND vs ENG: ಏಕಾನ ಪಿಚ್ ಯಾರಿಗೆ ಸಹಕಾರಿ?
29 October 2023
ಐಸಿಸಿ ಏಕದಿನ ವಿಶ್ವಕಪ್'ನಲ್ಲಿಂದು ನಡೆಯಲಿರುವ 29ನೇ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮುಖಾಮುಖಿ ಆಗಲಿದೆ.
ಭಾರತ-ಇಂಗ್ಲೆಂಡ್
ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂಡೋ-ಇಂಗ್ಲೆಂಡ್ ಪಂದ್ಯ ನಡೆಯಲಿದೆ.
ಪಂದ್ಯ ಎಲ್ಲಿ?
ಏಕಾನ ಕ್ರಿಕೆಟ್ ಸ್ಟೇಡಿಯಂ ಬೌಲರ್‌ಗಳಿಗೆ, ವಿಶೇಷವಾಗಿ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ನಿಧಾನಗತಿಯ ಪಿಚ್ ಆಗಿರುವುದರಿಂದ ಬ್ಯಾಟರ್‌ಗಳು ಪರದಾಡುವುದು ಖಚಿತ.
ಪಿಚ್ ಹೇಗಿದೆ?
ಪಂದ್ಯವು ಮುಂದುವರೆದಂತೆ, ವೇಗಿಗಳಿಗೆ ಪ್ರಯೋಜನವನ್ನು ಆಗುತ್ತದೆ. ಮೈದಾನದ ಗಾತ್ರವು ಚಿಕ್ಕದಾಗಿರುವುದರಿಂದ ದೊಡ್ಡ ಸ್ಕೋರ್ ಆಗುವ ಸಂಭವ ಕೂಡ ಇದೆ.
ವೇಗಿಳಿಗೆ ಸಹಕಾರಿ
ಈ ಮೈದಾನದಲ್ಲಿ ಒಟ್ಟು 12 ಏಕದಿನ ಪಂದ್ಯಗಳು ನಡೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ 3 ಹಾಗೂ ಚೇಸಿಂಗ್ ಮಾಡಿದ ತಂಡ 9 ಬಾರಿ ಗೆದ್ದಿದೆ.
12 ಪಂದ್ಯ
ಭಾರತ-ಇಂಗ್ಲೆಂಡ್ ಇಂದಿನ ವಿಶ್ವಕಪ್ ಪಂದ್ಯಾವಳಿಗೆ ಮಳೆ ಕಾಟ ಇಲ್ಲ. ಮಳೆ ಆಗುವ ಸಾಧ್ಯತೆ ಶೇಕಡಾ 0 ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ
ಭಾರತ ತಂಡದಲ್ಲಿ ಒಂದು ಬದಲಾವಣೆ ಆಗಲಿದೆ ಎಂದು ಹೇಳಲಾಗಿದೆ. ಆರ್. ಅಶ್ವಿನ್ ಆಡುವ ಸಾಧ್ಯತೆ ಇದ್ದು, ಯಾರ ಜಾಗದಲ್ಲಿ ಕಣಕ್ಕಿಳಿಯುತ್ತಾರೆ ನೋಡಬೇಕು.
ಬದಲಾವಣೆ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಪಂದ್ಯ ಎಷ್ಟು ಗಂಟೆಗೆ?
ಕೇವಲ 10 ಓವರ್'ಗಳಲ್ಲಿ 4 ದಾಖಲೆ ಸೃಷ್ಟಿಸಿದ ಆಸ್ಟ್ರೇಲಿಯಾ
ಇನ್ನಷ್ಟು ಓದಿ