IND vs SL: ಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಯ್ಕೆಯ ಮುಖ್ಯಾಂಶಗಳಿವು
18 July 2024
Pic credit: Google
ಪೃಥ್ವಿ ಶಂಕರ
Pic credit: Google
ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಮಂಡಳಿ ಪ್ರಕಟಿಸಿರುವ ಈ ಎರಡೂ ತಂಡಗಳಲ್ಲಿ ಪ್ರಮುಖ ಅಂಶಗಳ ವಿವರ ಇಲ್ಲಿದೆ.
Pic credit: Google
ಸೂರ್ಯಕುಮಾರ್ ಯಾದವ್ಗೆ ಟಿ20 ತಂಡದ ನಾಯಕತ್ವ ನೀಡಿದ್ದರೆ, ಹಾರ್ದಿಕ್ ಪಾಂಡ್ಯಗೆ ಉಪನಾಯಕತ್ವವನ್ನು ನೀಡಲಾಗಿಲ್ಲ.
Pic credit: Google
ಜಿಂಬಾಬ್ವೆ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರುತುರಾಜ್ ಗಾಯಕ್ವಾಡ್ ಹಾಗೂ ಅಭಿಷೇಕ್ ಶರ್ಮಾಗೆ ಅವಕಾಶ ನೀಡಲಾಗಿಲ್ಲ.
Pic credit: Google
ಶುಭ್ಮನ್ ಗಿಲ್ ಅವರನ್ನು ಏಕದಿನ ಮತ್ತು ಟಿ20 ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ.
Pic credit: Google
ಶ್ರೀಲಂಕಾ ಪ್ರವಾಸಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರನ್ನು ಆಯ್ಕೆ ಮಾಡಿದ್ದು, ಜಡೇಜಾ ಹಾಗೂ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.
Pic credit: Google
ರಿಷಬ್ ಪಂತ್ಗೆ ಎರಡೂ ಸ್ವರೂಪಗಳಲ್ಲಿ ಅವಕಾಶ ನೀಡಲಾಗಿದ್ದು, ರಿಯಾನ್ ಪರಾಗ್‌ಗೆ ಟಿ20 ಹಾಗೂ ಏಕದಿನ ಸರಣಿಯಲ್ಲಿ ಅವಕಾಶ ಸಿಕ್ಕಿದೆ.
Pic credit: Google
ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದರೆ, ಕೆಕೆಆರ್ ವೇಗಿ ಹರ್ಷಿತ್ ರಾಣಾ ಮೊದಲ ಬಾರಿಗೆ ಏಕದಿನ ಮಾದರಿಯಲ್ಲಿ ಅವಕಾಶ ಪಡೆದಿದ್ದಾರೆ.
Pic credit: Google
ಟಿ20 ಮತ್ತು ಏಕದಿನ ತಂಡದಲ್ಲಿ ಶಿವಂ ದುಬೆ, ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ಖಲೀಲ್ ಅಹ್ಮದ್ಗೆ ಅವಕಾಶ ನೀಡಲಾಗಿದೆ.
ಏಕದಿನದಲ್ಲಿ ಅತಿ ವೇಗದ ದ್ವಿಶತಕ ಬಾರಿಸಿದ ಭಾರತೀಯನಿಗೆ ಇಂದು ಜನ್ಮದಿನ