ಭಾರತದ ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆ

22-10-2023

ಭಾರತದ ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆ

ಧರ್ಮಾಶಾಲಾದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ಭಾರತ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿ ಆಗಲಿದೆ.

ಭಾರತ-ನ್ಯೂಝಿಲೆಂಡ್

ಧರ್ಮಾಶಾಲಾದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ಭಾರತ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿ ಆಗಲಿದೆ.

ಇಂದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆ ಆಗಲಿದೆ. ಹಾರ್ದಿಕ್ ಪಾಂಡ್ಯ ಇಂಜುರಿಗೆ ತುತ್ತಾದ ಪರಿಣಾಮ ಹೊಸ ಆಟಗಾರ ಕಣಕ್ಕಿಳಿಯಲಿದ್ದಾರೆ.

ಪ್ಲೇಯಿಂಗ್ XI

ಇಂದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆ ಆಗಲಿದೆ. ಹಾರ್ದಿಕ್ ಪಾಂಡ್ಯ ಇಂಜುರಿಗೆ ತುತ್ತಾದ ಪರಿಣಾಮ ಹೊಸ ಆಟಗಾರ ಕಣಕ್ಕಿಳಿಯಲಿದ್ದಾರೆ.

ಭಾರತ ಪರ ಓಪನರ್​ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಆಡಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ.

ಓಪನರ್ಸ್

ಭಾರತ ಪರ ಓಪನರ್​ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಆಡಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸೂರ್ಯ ಅನುಮಾನ

ಸೂರ್ಯಕುಮಾರ್ ಯಾದವ್ ಹಾರ್ದಿಕ್ ಜಾಗದಲ್ಲಿ ಆಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅಭ್ಯಾಸದ ವೇಳೆ ಸೂರ್ಯ ಮಣಿಕಟ್ಟಿನ ಗಾಯಕ್ಕೆ ಒಳಗಾಗಿದ್ದಾರೆ. ಇವರು ಆಡುವುದು ಅನುಮಾನ.

ಕಿಶನ್​ಗೆ ಅವಕಾಶ

ಸೂರ್ಯಕುಮಾರ್ ಯಾದವ್ ಅವರ ಬಲ ಮಣಿಕಟ್ಟಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಇವರ ಬದಲು ಇಶಾನ್ ಕಿಶನ್ ಕಣಕ್ಕಿಳಿಯುವ ಸಂಭವವಿದೆ.

ಜಡೇಜಾ ಡೌಟ್

ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇವರು ಕೆಲವು ತಿಂಗಳ ಹಿಂದೆ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಇದೀಗ ಈ ಗಾಯ ಪುನಃ ಕಾಣಿಸಿಕೊಂಡಿದೆ.

ಶಮಿಗೆ ಚಾನ್ಸ್

ಅವಕಾಶ ಕೊಟ್ಟರೂ ಉತ್ತಮ ಪ್ರದರ್ಶನ ನೀಡದ ಕಾರಣ ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಶಮಿ ಅವಕಾಶ ಪಡೆಯುವ ಸಂಭವವಿದೆ.

ಭಾರತ ಸಂಭಾವ್ಯ XI

ರೋಹಿತ್, ಗಿಲ್, ವಿರಾಟ್ ಕೊಹ್ಲಿ, ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಜಡೇಜಾ\ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಬುಮ್ರಾ, ಸಿರಾಜ್.

ನೆದರ್ಲೆಂಡ್ಸ್ ಆಟಗಾರರಿಗೆ ಸಿಗುವ ಸಂಬಳ ಕೇಳಿದ್ರೆ ಶಾಕ್ ಆಗ್ತೀರಿ