IND vs ENG: ಬರ್ಸಾಪರಾ ಪಿಚ್ ಹೇಗಿದೆ?, ಯಾರಿಗೆ ಸಹಕಾರಿ?
30 Sep 2023
Pic credit - Google
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ತನ್ನ ಏಕದಿನ ವಿಶ್ವಕಪ್ ಮೊದಲ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಭಾರತ-ಇಂಗ್ಲೆಂಡ್
ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂಡೋ-ಇಂಗ್ಲೆಂಡ್ ಅಭ್ಯಾಸ ಪಂದ್ಯ ಇಂದು ಆಯೋಜಿಸಲಾಗಿದೆ.
ಪಂದ್ಯ ಎಲ್ಲಿ?
ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಸಹಕಾರಿ ಆಗಿದೆ. ವೇಗದ ಬೌಲರ್ಗಳಿಗೆ ಹೆಚ್ಚು ಬೌನ್ಸ್ ನೀಡುತ್ತದೆ.
ಪಿಚ್ ಹೇಗಿದೆ?
ಆಟವು ಮುಂದುವರೆದಂತೆ, ವಿಶೇಷವಾಗಿ ಮಧ್ಯಮ ಹಂತಗಳಲ್ಲಿ ಪಿಚ್ ಸ್ಪಿನ್ನರ್ಗಳಿಗೆ ಈ ಪಿಚ್ ಸಹಾಯ ಮಾಡಲಿದೆ. ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ಕೆ ಮಾಡುವುದು ಉತ್ತಮ.
ಸ್ಪಿನ್ನರ್ಗಳಿಗೆ ಸಹಾಯ
ಭಾರತ-ಇಂಗ್ಲೆಂಡ್ ನಡುವಣ ಎರಡೂ ಅಭ್ಯಾಸ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.
ಎಷ್ಟು ಗಂಟೆಗೆ
ಇಂದು ಗುವಾಹಟಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ 70 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಪಂದ್ಯಕ್ಕೆ ಮಳೆ ಅಡಚಣೆ ಪಡಿಸಬಹುದು.
ಹವಾಮಾನ
ವಿಶ್ವಕಪ್ನ ಎಲ್ಲ ಅಭ್ಯಾಸ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಲೈವ್ ವೀಕ್ಷಿಸಬಹುದು. ಹಾಟ್ಸ್ಟಾರ್ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.
ನೇರ ಪ್ರಸಾರ
ವಿಶ್ವಕಪ್‌ನಲ್ಲಿ ಗರಿಷ್ಠ ಸರಾಸರಿ ಹೊಂದಿರುವ 10 ಬ್ಯಾಟರ್‌ಗಳು
ಇನ್ನಷ್ಟು ಓದಿ