05-01-2024

ಸೋತ ಟೆಸ್ಟ್ ಪಂದ್ಯಗಳಲ್ಲಿ ಅಧಿಕ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಸಚಿನ್ ತೆಂಡೂಲ್ಕರ್ ಭಾರತ ಸೋತ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಟೀಂ ಇಂಡಿಯಾ ಸೋತ ಟೆಸ್ಟ್ ಪಂದ್ಯಗಳಲ್ಲಿ 11 ಶತಕಗಳನ್ನು ಬಾರಿಸಿದ್ದಾರೆ.

ಮೊಹಮ್ಮದ್ ಅಜರುದ್ದೀನ್ ಟೀಂ ಇಂಡಿಯಾ ಸೋತ ಟೆಸ್ಟ್ ಪಂದ್ಯಗಳಲ್ಲಿ 7 ಶತಕಗಳನ್ನು ಸಡಿಸಿದ್ದಾರೆ.

ಟೀಂ ಇಂಡಿಯಾ ಸೋತ ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 7 ಶತಕಗಳನ್ನು ಸಿಡಿಸಿದ್ದಾರೆ.

ಸುನಿಲ್ ಗವಾಸ್ಕರ್ ಭಾರತ ಸೋತ ಟೆಸ್ಟ್ ಪಂದ್ಯಗಳಲ್ಲಿ 6 ಶತಕಗಳನ್ನು ಬಾರಿಸಿದ್ದಾರೆ.

ವೀರೇಂದ್ರ ಸೆಹ್ವಾಗ್ ಭಾರತ ಸೋತ ಟೆಸ್ಟ್ ಪಂದ್ಯಗಳಲ್ಲಿ 5 ಶತಕಗಳನ್ನು ಬಾರಿಸಿದ್ದಾರೆ.

ಭಾರತ ಸೋತ ಟೆಸ್ಟ್ ಪಂದ್ಯಗಳಲ್ಲಿ ರಾಹುಲ್ ದ್ರಾವಿಡ್ 4 ಶತಕ ಸಿಡಿಸಿದ್ದಾರೆ.

ರಿಷಬ್ ಪಂತ್ ಭಾರತ ಸೋತ ಟೆಸ್ಟ್ ಪಂದ್ಯಗಳಲ್ಲಿ 3 ಶತಕ ಬಾರಿಸಿದ್ದಾರೆ.