15-12-2023

ಕ್ರಿಕೆಟ್ ಆಡುವ ಪ್ರತಿ ದೇಶದ ವಿರುದ್ಧ ಏಕದಿನದಲ್ಲಿ ಮೊದಲ ಬಾರಿಗೆ 5 ವಿಕೆಟ್ ಪಡೆದ ಭಾರತದ ವೇಗದ ಬೌಲರ್ ಗಳ ಪಟ್ಟಿ ಇಲ್ಲಿದೆ.

Author: ಪೃಥ್ವಿ ಶಂಕರ

ಸೌರವ್ ಗಂಗೂಲಿ ಜಿಂಬಾಬ್ವೆ ವಿರುದ್ಧದ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ ಮೊದಲ ಭಾರತೀಯ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 5 ವಿಕೆಟ್ ಪಡೆದ ಭಾರತದ ಮೊದಲ ವೇಗದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ ಭಾರತದ ಮೊದಲ ವೇಗದ ಬೌಲರ್ ಜಾವಗಲ್ ಶ್ರೀನಾಥ್ .

ಇದೇ ಜಾವಗಲ್ ಶ್ರೀನಾಥ್ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿಯೂ ಐದು ವಿಕೆಟ್ ಕಬಳಿಸಿದ ಭಾರತದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದರು.

ಮನೋಜ್ ಪ್ರಭಾಕರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ ಮೊದಲ ಭಾರತೀಯ ವೇಗದ ಬೌಲರ್ ಆಗಿದ್ದಾರೆ.

ಸೌರವ್ ಗಂಗೂಲಿ ಪಾಕಿಸ್ತಾನ ವಿರುದ್ಧದ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ ಮೊದಲ ಭಾರತೀಯ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಜಾವಗಲ್ ಶ್ರೀನಾಥ್ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ ಭಾರತದ ಮೊದಲ ವೇಗಿ ಆಗಿದ್ದಾರೆ.

ಕಪಿಲ್ ದೇವ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ ಮೊದಲ ಭಾರತೀಯ ವೇಗದ ಬೌಲರ್.

ಸಂಜೀವ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ ಮೊದಲ ಭಾರತೀಯ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.