24-12-2023

ಏಕದಿನದಲ್ಲಿ ವಿದೇಶಿ ನೆಲದಲ್ಲಿ ಹೆಚ್ಚು ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ಭಾರತೀಯ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಸಚಿನ್ ತೆಂಡೂಲ್ಕರ್ ವಿದೇಶದಲ್ಲಿ 8 ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಎಂಎಸ್ ಧೋನಿ ವಿದೇಶದಲ್ಲಿ 5 ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಸೌರವ್ ಗಂಗೂಲಿ ವಿದೇಶದಲ್ಲಿ 3 ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ವಿರಾಟ್ ಕೊಹ್ಲಿ ವಿದೇಶದಲ್ಲಿ 3 ಬಾರಿ ಪ್ಲೇಯರ್ ಆಫ್ ಸಿರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ರೋಹಿತ್ ಶರ್ಮಾ ವಿದೇಶದಲ್ಲಿ 2 ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಶಿಖರ್ ಧವನ್ ವಿದೇಶದಲ್ಲಿ 2 ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಕಪಿಲ್ ದೇವ್ ವಿದೇಶದಲ್ಲಿ 2 ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಯುವರಾಜ್ ಸಿಂಗ್ ವಿದೇಶದಲ್ಲಿ ಬಾರಿ 2 ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಶುಭ್​ಮನ್ ಗಿಲ್ ವಿದೇಶದಲ್ಲಿ 2 ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.