17-04-2024
IPL 2024: ಇನ್ನಿಂಗ್ಸ್‌ವೊಂದರಲ್ಲಿ ಅಧಿಕ ಸಿಕ್ಸರ್ ಬಾರಿಸಿದವರಿವರು
Author: ಪೃಥ್ವಿ ಶಂಕರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ 8 ಸಿಕ್ಸರ್ ಬಾರಿಸಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟ್ಸ್‌ಮನ್ ಹೆನ್ರಿಚ್ ಕ್ಲಾಸೆನ್ ಕೂಡ 8 ಸಿಕ್ಸರ್ ಬಾರಿಸಿದ್ದರು.
ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ 7 ಸಿಕ್ಸರ್ ಸಿಡಿಸಿದ್ದರು.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ 7 ಸಿಕ್ಸರ್ ಬಾರಿಸಿದ್ದರು.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟ್ಸ್‌ಮನ್ ಹೆನ್ರಿಚ್ ಕ್ಲಾಸೆನ್ 7 ಸಿಕ್ಸರ್ ಬಾರಿಸಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ಸುನಿಲ್ ನರೈನ್ 7 ಸಿಕ್ಸರ್ ಬಾರಿಸಿದ್ದರು.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ಆಂಡ್ರೆ ರಸೆಲ್ ಕೂಡ 7 ಸಿಕ್ಸರ್ ಸಿಡಿಸಿದ್ದರು.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್‌ಮನ್ ಟ್ರಿಸ್ಟಾನ್ ಸ್ಟಬ್ಸ್ 7 ಸಿಕ್ಸರ್ ಬಾರಿಸಿದ್ದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್ 7 ಸಿಕ್ಸರ್‌ಗಳನ್ನು ಬಾರಿಸಿದ್ದರು.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ತಿಲಕ್ ವರ್ಮಾ 6 ಸಿಕ್ಸರ್ ಬಾರಿಸಿದ್ದರು.
NEXT: ದಿನೇಶ್ ಕಾರ್ತಿಕ್ ಸಿಡಿಲಬ್ಬರದ ಸಿಕ್ಸರ್ ಸಿಡಿಸುವ ಬ್ಯಾಟ್ ಬೆಲೆ ಎಷ್ಟು ಗೊತ್ತಾ?