ಏಕದಿನದಲ್ಲಿ ಅತಿ ವೇಗದ ದ್ವಿಶತಕ ಬಾರಿಸಿದ ಭಾರತೀಯನಿಗೆ ಇಂದು ಜನ್ಮದಿನ

18 July 2024

Pic credit: Google

ಪೃಥ್ವಿ ಶಂಕರ

Pic credit: Google

ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಇಂದು ತಮ್ಮ 26ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ.

Pic credit: Google

ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಕಿಶನ್, ಏಕದಿನ ಮಾದರಿಯಲ್ಲಿ ಯಾರು ಮಾಡದ ಸಾಧನೆಯನ್ನು ಮಾಡಿದ್ದಾರೆ.

Pic credit: Google

ಅದೆನೆಂದರೆ, ಇಶಾನ್ ಕಿಶನ್ 2022ರಲ್ಲಿ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಕೇವಲ 126 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದರು.

Pic credit: Google

ಇದರೊಂದಿಗೆ ಅತಿ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದುವರೆಗೆ ಹಲವು ದ್ವಿಶತಕಗಳು ಸಿಡಿದಿದ್ದರು. ಕಿಶನ್ ದಾಖಲೆ ಮುರಿಯಲು ಸಾಧ್ಯವಾಗಿಲ್ಲ.

Pic credit: Google

ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗಿರುವ ಇಶಾನ್ ಕಿಶನ್ ಆದಷ್ಟು ಬೇಗ ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳುವ ಇರಾದೆಯಲ್ಲಿದ್ದಾರೆ.

Pic credit: Google

ಅದಕ್ಕಾಗಿ ಇಷ್ಟು ದಿನ ದೇಶೀ ಕ್ರಿಕೆಟ್ ಆಡಲು ಒಪ್ಪದ ಕಿಶನ್ ಇದೀಗ ಮುಂಬರುವ ರಣಜಿ ಸೀಸನ್​ನಲ್ಲಿ ತಮ್ಮ ರಾಜ್ಯ ತಂಡದ ಪರ ಆಡಲಿದ್ದಾರೆ.

Pic credit: Google

ಇದರೊಂದಿಗೆ ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ನೂತನ ಕೋಚ್ ಆಗಿ ಆಯ್ಕೆಯಾಗಿರುವುದು ಕಿಶನ್ ವೃತ್ತಿಬದುಕಿಗೆ ಹೊಸ ತಿರುವು ನೀಡುವ ಸಾಧ್ಯತೆಗಳಿವೆ.