IPL 2024: ಈ ಸೀಸನ್‌ನಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್‌ಗಳಿವರು

14-05-2024

IPL 2024: ಈ ಸೀಸನ್‌ನಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್‌ಗಳಿವರು

Author: ಪೃಥ್ವಿ ಶಂಕರ

TV9 Kannada Logo For Webstory First Slide
ಮುಂಬೈ ಇಂಡಿಯನ್ಸ್‌ನ ಜಸ್ಪ್ರೀತ್ ಬುಮ್ರಾ ಇದುವರೆಗೆ ಗರಿಷ್ಠ 150 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಮುಂಬೈ ಇಂಡಿಯನ್ಸ್‌ನ ಜಸ್ಪ್ರೀತ್ ಬುಮ್ರಾ ಇದುವರೆಗೆ ಗರಿಷ್ಠ 150 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಖಲೀಲ್ ಅಹ್ಮದ್ ಈ ಬಾರಿಯ ಐಪಿಎಲ್‌ನಲ್ಲಿ ಇದುವರೆಗೆ 123 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಖಲೀಲ್ ಅಹ್ಮದ್ ಈ ಬಾರಿಯ ಐಪಿಎಲ್‌ನಲ್ಲಿ ಇದುವರೆಗೆ 123 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಆರ್‌ಸಿಬಿಯ ಮೊಹಮ್ಮದ್ ಸಿರಾಜ್ ಇದುವರೆಗೆ ಒಟ್ಟು 115 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಆರ್‌ಸಿಬಿಯ ಮೊಹಮ್ಮದ್ ಸಿರಾಜ್ ಇದುವರೆಗೆ ಒಟ್ಟು 115 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಕೆಕೆಆರ್ ಸ್ಟಾರ್ ಆಟಗಾರ ಸುನಿಲ್ ನರೈನ್ ಇದುವರೆಗೆ ಒಟ್ಟು 111 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಕೆಕೆಆರ್‌ನ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಈ ಐಪಿಎಲ್‌ನಲ್ಲಿ ಇಲ್ಲಿಯವರೆಗೆ ಒಟ್ಟು 110 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಆರ್​ಸಿಬಿ ವೇಗದ ಬೌಲರ್ ಯಶ್ ದಯಾಲ್ ಇಲ್ಲಿಯವರೆಗೆ ಒಟ್ಟು 110 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್​ನ ತುಷಾರ್ ದೇಶಪಾಂಡೆ ಈ ಐಪಿಎಲ್​ನಲ್ಲಿ ಇದುವರೆಗೆ ಒಟ್ಟು 109 ಡಾಟ್ ಬಾಲ್ ಗಳನ್ನು ಎಸೆದಿದ್ದಾರೆ.

ರಾಜಸ್ಥಾನ ರಾಯಲ್ಸ್‌ನ ಕಿವೀ ಬೌಲರ್ ಟ್ರೆಂಟ್ ಬೌಲ್ಟ್ ಈ ಬಾರಿಯ ಐಪಿಎಲ್‌ನಲ್ಲಿ ಇದುವರೆಗೆ 109 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

NEXT: IPL 2024: ತವರು ನೆಲದಲ್ಲಿ ವಿಶೇಷ ಸಾಧನೆ ಮಾಡಿದ ಅಶ್ವಿನ್