ಸೂರ್ಯ ಭಾರತದ ಎಷ್ಟನೇ ಟಿ20 ನಾಯಕ ಗೊತ್ತಾ?

23 November 2023

ವೀರೇಂದ್ರ ಸೆಹ್ವಾಗ್ 1 ಟಿ20 ಪಂದ್ಯದಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ 72 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ.

ಸುರೇಶ್ ರೈನಾ ಅವರು 3 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕರಾಗಿದ್ದಾರೆ.

ಅಜಿಂಕ್ಯ ರಹಾನೆ 2 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕರಾಗಿದ್ದಾರೆ.

ವಿರಾಟ್ ಕೊಹ್ಲಿ 50 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ.

ರೋಹಿತ್ ಶರ್ಮಾ 51 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ.

ಶಿಖರ್ ಧವನ್ 3 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ.

ರಿಷಭ್ ಪಂತ್ 5 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ.

ಹಾರ್ದಿಕ್ ಪಾಂಡ್ಯ 16 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ.

ಕೆಎಲ್ ರಾಹುಲ್ 1 ಟಿ20 ಪಂದ್ಯದಲ್ಲಿ ಭಾರತ ತಂಡದ ನಾಯಕರಾಗಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರು 2 ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ.

ರುತುರಾಜ್ ಗಾಯಕ್ವಾಡ್ ಅವರು 3 ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ.

ಇದೀಗ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ.