15-01-2024

ಏಕದಿನ ಪಂದ್ಯವೊಂದರಲ್ಲಿ ಅಧಿಕ ಬೌಂಡರಿ ಬಾರಿಸಿದ ಬ್ಯಾಟರ್ ಯಾರು ಗೊತ್ತಾ?

Author: ಪೃಥ್ವಿ ಶಂಕರ

2014ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 33 ಬೌಂಡರಿಗಳನ್ನು ಬಾರಿಸಿದ್ದರು.

ಸಚಿನ್ ತೆಂಡೂಲ್ಕರ್ 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 25 ಬೌಂಡರಿಗಳನ್ನು ಬಾರಿಸಿದ್ದರು.

2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ವೀರೇಂದ್ರ ಸೆಹ್ವಾಗ್ 25 ಬೌಂಡರಿಗಳನ್ನು ಬಾರಿಸಿದ್ದರು.

ಸನತ್ ಜಯಸೂರ್ಯ 2006 ರಲ್ಲಿ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಪಂದ್ಯದ ಇನ್ನಿಂಗ್ಸ್‌ನಲ್ಲಿ 24 ಬೌಂಡರಿಗಳನ್ನು ಬಾರಿಸಿದ್ದರು.

ಮಾರ್ಟಿನ್ ಗಪ್ಟಿಲ್ 2015 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ 24 ಬೌಂಡರಿಗಳನ್ನು ಬಾರಿಸಿದ್ದರು.

2016 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ 24 ಬೌಂಡರಿಗಳನ್ನು ಬಾರಿಸಿದ್ದರು.

2018 ರಲ್ಲಿ ಜಿಂಬಾಬ್ವೆ ವಿರುದ್ಧ ಫಖರ್ ಜಮಾನ್ 24 ಬೌಂಡರಿಗಳನ್ನು ಬಾರಿಸಿದ್ದರು.

ಇಶಾನ್ ಕಿಶನ್ 2022 ರಲ್ಲಿ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ 24 ಬೌಂಡರಿಗಳನ್ನು ಬಾರಿಸಿದ್ದರು.