T20I ಇನ್ನಿಂಗ್ಸ್‌ವೊಂದರಲ್ಲಿ ಅಧಿಕ ಸಿಕ್ಸರ್‌ ಬಾರಿಸಿದ ಭಾರತೀಯ ಯಾರು ಗೊತ್ತಾ?

08 July 2024

Pic credit - Google

ಪೃಥ್ವಿಶಂಕರ

Pic credit -  Google

2017 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಬರೋಬ್ಬರಿ 10 ಸಿಕ್ಸರ್‌ಗಳನ್ನು ಬಾರಿಸಿದ್ದರು.

ರೋಹಿತ್ ಶರ್ಮಾ

Pic credit -  Google

2023ರಲ್ಲಿ ಶ್ರೀಲಂಕಾ ವಿರುದ್ಧವೇ ಸೂರ್ಯಕುಮಾರ್ ಯಾದವ್ 9 ಸಿಕ್ಸರ್ ಸಿಡಿಸಿದ್ದರು.

ಸೂರ್ಯಕುಮಾರ್

Pic credit -  Google

ಇದೀಗ ಅಭಿಷೇಕ್ ಶರ್ಮಾ ಈ ವರ್ಷ ಅಂದರೆ 2024 ರಲ್ಲಿ ಜಿಂಬಾಬ್ವೆ ವಿರುದ್ಧ 8 ಸಿಕ್ಸರ್ ಬಾರಿಸಿದ್ದಾರೆ.

ಅಭಿಷೇಕ್ ಶರ್ಮಾ

Pic credit -  Google

ಕೆಎಲ್ ರಾಹುಲ್ 2017 ರಲ್ಲಿ ಶ್ರೀಲಂಕಾ ವಿರುದ್ಧದ ಇನ್ನಿಂಗ್ಸ್‌ನಲ್ಲಿ 8 ಸಿಕ್ಸರ್‌ಗಳನ್ನು ಬಾರಿಸಿದ್ದರು.

ಕೆಎಲ್ ರಾಹುಲ್

Pic credit -  Google

ರೋಹಿತ್ ಶರ್ಮಾ 2024 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಇನ್ನಿಂಗ್ಸ್‌ನಲ್ಲಿ 8 ಸಿಕ್ಸರ್‌ಗಳನ್ನು ಬಾರಿಸಿದ್ದರು.

ರೋಹಿತ್ ಶರ್ಮಾ

Pic credit -  Google

2024ರಲ್ಲಿ ಅಫ್ಘಾನಿಸ್ತಾನ ವಿರುದ್ಧವೂ ರೋಹಿತ್ ಶರ್ಮಾ 8 ಸಿಕ್ಸರ್‌ಗಳನ್ನು ಬಾರಿಸಿದ್ದರು.

ರೋಹಿತ್ ಶರ್ಮಾ

Pic credit -  Google

ವಿರಾಟ್ ಕೊಹ್ಲಿ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ 7 ಸಿಕ್ಸರ್ ಬಾರಿಸಿದ್ದರು.

ವಿರಾಟ್ ಕೊಹ್ಲಿ