04-02-2024

ಟೆಸ್ಟ್‌ನಲ್ಲಿ 25ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿ ಸೊನ್ನೆ ಸುತ್ತಿದ ಭಾರತೀಯರಿವರು

Author: ಪೃಥ್ವಿ ಶಂಕರ

ಇರ್ಫಾನ್ ಪಠಾಣ್ 2005 ರಲ್ಲಿ ಪಾಕಿಸ್ತಾನ ವಿರುದ್ಧ 29 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾಗಿದ್ದರು.

ಸುರೇಶ್ ರೈನಾ 2011ರಲ್ಲಿ ಇಂಗ್ಲೆಂಡ್ ವಿರುದ್ಧ 29 ಎಸೆತಗಳನ್ನು ಎದುರಿಸಿದ ಬಳಿಕ ಡಕೌಟ್ ಆಗಿದ್ದರು.

ರಿಷಬ್ ಪಂತ್ 2018 ರಲ್ಲಿ ಇಂಗ್ಲೆಂಡ್ ವಿರುದ್ಧ 29 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದರು.

ಮುನಾಫ್ ಪಟೇಲ್ 2006 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 28 ಎಸೆತಗಳನ್ನು ಎದುರಿಸಿ ಡಕ್‌ ಔಟ್ ಆಗಿದ್ದರು.

ಇದೀಗ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧ 26 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.