07-03-2024

ಟೆಸ್ಟ್​ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತೀಯ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 1000 ರನ್ ಗಳಿಸಿದ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ 14 ಇನ್ನಿಂಗ್ಸ್​ಗಳಲ್ಲಿ 1000 ರನ್ ಪೂರೈಸಿದ್ದ ವಿನೋದ್ ಕಾಂಬ್ಳಿ ಮೊದಲ ಸ್ಥಾನದಲ್ಲಿದ್ದಾರೆ.

ಇದೀಗ ಎರಡನೇ ಸ್ಥಾನಕ್ಕೇರಿರುವ ಯಶಸ್ವಿ ಜೈಸ್ವಾಲ್ 16 ಇನ್ನಿಂಗ್ಸ್‌ಗಳಲ್ಲಿ 1000 ರನ್ ಪೂರೈಸಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಚೇತೇಶ್ವರ ಪೂಜಾರ 18 ಇನ್ನಿಂಗ್ಸ್‌ಗಳನ್ನು ಈ ಸಾಧನೆ ಮಾಡಿದ್ದರು.

ಕನ್ನಡಿಗ ಮಯಾಂಕ್ ಅಗರ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದು, ಮಯಾಂಕ್ 19 ಇನ್ನಿಂಗ್ಸ್‌ಗಳಲ್ಲಿ 1000 ಟೆಸ್ಟ್ ರನ್ ಪೂರೈಸಿದ್ದರು.

ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ 21 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 1000 ರನ್ ಪೂರೈಸಿದ್ದರು.

NEXT: ಐಪಿಎಲ್ನ ಅತ್ಯಂತ ದುಬಾರಿ ನಾಯಕ ಯಾರು ಗೊತ್ತಾ?