18-01-2024

T20I ಪಂದ್ಯದಲ್ಲಿ ಬೌಂಡರಿಗಳಿಂದಲೇ ಹೆಚ್ಚು ರನ್ ಗಳಿಸಿದ ಭಾರತದ ಬ್ಯಾಟರ್ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಶ್ರೀಲಂಕಾ ವಿರುದ್ಧದ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಬೌಂಡರಿಗಳ ಸಹಾಯದಿಂದ 108 ರನ್ ಕಲೆಹಾಕಿದ್ದರು. ಇದು ಈವರೆಗಿನ ದಾಖಲೆಯಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಬೌಂಡರಿಗಳಿಂದಲೇ 94 ರನ್ ಗಳಿಸಿದ್ದರು.

ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬೌಂಡರಿಗಳ ಮೂಲಕ 92 ರನ್ ಕಲೆ ಹಾಕಿದ್ದರು.

ಅಫ್ಘಾನಿಸ್ತಾನ ವಿರುದ್ಧದ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಬೌಂಡರಿಗಳ ಸಹಾಯದಿಂದ 92 ರನ್ ಗಳಿಸಿದರು.

ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಬೌಂಡರಿಗಳಿಂದಲೇ 90 ರನ್ ಕಲೆಹಾಕಿದ್ದರು.

ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬೌಂಡರಿಗಳಿಂದ 86 ರನ್ ಗಳಿಸಿದ್ದರು.

ಅಫ್ಘಾನಿಸ್ತಾನ ವಿರುದ್ಧದ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ ಬೌಂಡರಿಗಳ ಮೂಲಕ 84 ರನ್ ಗಳಿಸಿದ್ದರು.

ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬೌಂಡರಿಗಳಿಂದಲೇ 82 ರನ್ ಕಲೆಹಾಕಿದ್ದರು.

NEXT: 3 ಮಾದರಿಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿ ಇಲ್ಲಿದೆ.