17-02-2024

ಕಡಿಮೆ ಇನ್ನಿಂಗ್ಸ್​ಗಳಲ್ಲಿ 3 ಟೆಸ್ಟ್ ಶತಕ ಪೂರೈಸಿದ ಭಾರತದ ಬ್ಯಾಟರ್ ಯಾರು ಗೊತ್ತಾ? ಇಲ್ಲಿದೆ ಪಟ್ಟಿ

Author: ಪೃಥ್ವಿ ಶಂಕರ

ಟೀಂ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕೇವಲ ನಾಲ್ಕು ಟೆಸ್ಟ್ ಇನ್ನಿಂಗ್ಸ್​ಗಳಲ್ಲಿ ಮೂರು ಶತಕ ಸಿಡಿಸಿದ್ದರು.

ವಿನೋದ್ ಕಾಂಬ್ಳಿ 6 ಟೆಸ್ಟ್ ಇನ್ನಿಂಗ್ಸ್​ಗಳಲ್ಲಿ ಮೂರು ಶತಕ ಪೂರ್ಣಗೊಳಿಸಿದ್ದರು.

ಸುನಿಲ್ ಗವಾಸ್ಕರ್ 7 ಇನ್ನಿಂಗ್ಸ್‌ಗಳಲ್ಲಿ ಮೂರು ಟೆಸ್ಟ್ ಶತಕ ದಾಖಲಿಸಿದ್ದರು.

ಚೇತೇಶ್ವರ ಪೂಜಾರ 11 ಇನ್ನಿಂಗ್ಸ್‌ಗಳಲ್ಲಿ ಮೂರು ಟೆಸ್ಟ್ ಶತಕ ಬಾರಿಸಿದ್ದರು.

ಕನ್ನಡಿಗ ಮಯಾಂಕ್ ಅಗರ್ವಾಲ್ 12 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

ವೀರೇಂದ್ರ ಸೆಹ್ವಾಗ್ 13 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲನ್ನು ಸಾಧಿಸಿದ್ದರು.

ಸಂಜಯ್ ಮಂಜ್ರೇಕರ್ 13 ಇನ್ನಿಂಗ್ಸ್‌ಗಳಲ್ಲಿ 3 ಟೆಸ್ಟ್ ಶತಕ ಪೂರೈಸಿದ್ದರು.

=ಇದೀಗ ಯಶಸ್ವಿ ಜೈಸ್ವಾಲ್ 13 ಇನ್ನಿಂಗ್ಸ್‌ಗಳಲ್ಲಿ 3 ಟೆಸ್ಟ್ ಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ.