ಟಿ20ಯಲ್ಲಿ ಶ್ರೀಲಂಕಾ ವಿರುದ್ಧ ಭಾರತದ ಈ ವೇಗಿಗಳದ್ದೇ ದರ್ಬಾರು

23  July 2024

Pic credit - Google

ಪೃಥ್ವಿಶಂಕರ

Pic credit -  Google

ಟಿ20ಯಲ್ಲಿ ಶ್ರೀಲಂಕಾ ವಿರುದ್ಧ ಅತಿ ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪಟ್ಟಿಯಲ್ಲಿ ಯುಜುವೇಂದ್ರ ಚಾಹಲ್ 13 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 23 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ.

ಯುಜುವೇಂದ್ರ ಚಾಹಲ್

Pic credit -  Google

ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಲಂಕಾ ವಿರುದ್ಧ ಆಡಿರುವ 7 ಪಂದ್ಯಗಳ 7 ಇನ್ನಿಂಗ್ಸ್‌ಗಳಲ್ಲಿ 14 ವಿಕೆಟ್ ಪಡೆದಿದ್ದಾರೆ.

ರವಿಚಂದ್ರನ್ ಅಶ್ವಿನ್

Pic credit -  Google

ಟಿ20 ವಿಶ್ವಕಪ್ ಗೆಲುವಿನ ಹೀರೋಗಳಲ್ಲಿ ಒಬ್ಬರಾಗಿರುವ ಕುಲ್ದೀಪ್ ಯಾದವ್ ಕೂಡ ಆಡಿರುವ 9 ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 12 ವಿಕೆಟ್ ಪಡೆದಿದ್ದಾರೆ.

ಕುಲ್ದೀಪ್ ಯಾದವ್

Pic credit -  Google

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಲಂಕಾ ವಿರುದ್ಧ ಇದುವರೆಗೆ ಆಡಿರುವ 12 ಪಂದ್ಯಗಳ 12 ಇನ್ನಿಂಗ್ಸ್‌ಗಳಲ್ಲಿ 11 ವಿಕೆಟ್ ಪಡೆದಿದ್ದಾರೆ.

ಹಾರ್ದಿಕ್ ಪಾಂಡ್ಯ

Pic credit -  Google

ಮಾಜಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಕೂಡ ಆಡಿರುವ 8 ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 9 ವಿಕೆಟ್ ಪಡೆದಿದ್ದಾರೆ.

ಭುವನೇಶ್ವರ್ ಕುಮಾರ್

Pic credit -  Google

ಟೀಂ ಇಂಡಿಯಾದಲ್ಲಿ ಅವಕಾಶಕ್ಕಾಗಿ ಕಾಯುತ್ತಿರುವ ಶಾರ್ದೂಲ್ ಠಾಕೂರ್ ಆಡಿರುವ 5 ಪಂದ್ಯಗಳ 4 ಇನ್ನಿಂಗ್ಸ್‌ಗಳಲ್ಲಿ 9 ವಿಕೆಟ್ ಪಡೆದಿದ್ದಾರೆ.

ಶಾರ್ದೂಲ್ ಠಾಕೂರ್

Pic credit -  Google

ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಆಡಿದ 7 ಪಂದ್ಯಗಳ 7 ಇನ್ನಿಂಗ್ಸ್‌ಗಳಲ್ಲಿ 8 ವಿಕೆಟ್ ಪಡೆದಿದ್ದಾರೆ.

ಆಶಿಶ್ ನೆಹ್ರಾ

Pic credit -  Google

ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಲಂಕಾ ವಿರುದ್ಧ ಇದುವರೆಗೆ ಆಡಿರುವ 6 ಪಂದ್ಯಗಳ 5 ಇನ್ನಿಂಗ್ಸ್‌ಗಳಲ್ಲಿ 8 ವಿಕೆಟ್ ಪಡೆದಿದ್ದಾರೆ.

ವಾಷಿಂಗ್ಟನ್ ಸುಂದರ್