28-01-2024

 ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಭಾರತೀಯ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಭಗವತ್ ಚಂದ್ರಶೇಖರ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದು, ಒಟ್ಟು 95 ವಿಕೆಟ್‌ಗಳನ್ನು ಪಡೆದಿದ್ದಾರೆ.

ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧ ಇದುವರೆಗೆ 94 ಟೆಸ್ಟ್ ವಿಕೆಟ್ ಪಡೆದಿದ್ದಾರೆ.

ಅನಿಲ್ ಕುಂಬ್ಳೆ ತಮ್ಮ ವೃತ್ತಿಬದುಕಿನಲ್ಲಿ ಇಂಗ್ಲೆಂಡ್‌ ವಿರುದ್ಧ 92 ಟೆಸ್ಟ್ ವಿಕೆಟ್ ಪಡೆದಿದ್ದಾರೆ.

ಕಪಿಲ್ ದೇವ್ ಇಂಗ್ಲೆಂಡ್ ವಿರುದ್ಧ 85 ಟೆಸ್ಟ್ ವಿಕೆಟ್ ಕಬಳಿಸಿದ್ದಾರೆ.

ಇಶಾಂತ್ ಶರ್ಮಾ ಇಂಗ್ಲೆಂಡ್ ವಿರುದ್ಧ 92 ಟೆಸ್ಟ್ ವಿಕೆಟ್ ಪಡೆದಿದ್ದಾರೆ.

ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧ 56 ಟೆಸ್ಟ್ ವಿಕೆಟ್ ಪಡೆದಿದ್ದಾರೆ.

ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧ 47 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಹರ್ಭಜನ್ ಸಿಂಗ್ ಇಂಗ್ಲೆಂಡ್ ವಿರುದ್ಧ 45 ಟೆಸ್ಟ್ ವಿಕೆಟ್ ಕಬಳಿಸಿದ್ದಾರೆ.