T20I ನಲ್ಲಿ ಶ್ರೀಲಂಕಾ ವಿರುದ್ಧ ಅಬ್ಬರಿಸಿರುವ ಭಾರತೀಯ ಯಾರು ಗೊತ್ತಾ?

21 July 2024

Pic credit - Google

ಪೃಥ್ವಿಶಂಕರ

Pic credit -  Google

ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದು, ಅವರು ಇದುವರೆಗೆ ಟಿ20ಯಲ್ಲಿ ಶ್ರೀಲಂಕಾ ವಿರುದ್ಧ 411 ರನ್‌ ಬಾರಿಸಿದ್ದಾರೆ.

ರೋಹಿತ್ ಶರ್ಮಾ

Pic credit -  Google

ಶಿಖರ್ ಧವನ್ ಟಿ20ಯಲ್ಲಿ ಶ್ರೀಲಂಕಾ ವಿರುದ್ಧ 375 ರನ್ ಗಳಿಸಿದ್ದು, ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಶಿಖರ್ ಧವನ್

Pic credit -  Google

ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಟಿ20ಯಲ್ಲಿ 339 ರನ್ ಸಿಡಿಸಿದ್ದಾರೆ.

ವಿರಾಟ್ ಕೊಹ್ಲಿ

Pic credit -  Google

ಶ್ರೀಲಂಕಾ ವಿರುದ್ಧ ಟಿ20ಯಲ್ಲಿ 301 ರನ್ ಗಳಿಸಿರುವ ಕೆಎಲ್ ರಾಹುಲ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಕೆಎಲ್ ರಾಹುಲ್

Pic credit -  Google

ಶ್ರೇಯಸ್ ಅಯ್ಯರ್ 5ನೇ ಸ್ಥಾನದಲ್ಲಿದ್ದು, ಶ್ರೀಲಂಕಾ ವಿರುದ್ಧ ಟಿ20ಯಲ್ಲಿ 296 ರನ್ ಬಾರಿಸಿದ್ದಾರೆ.

ಶ್ರೇಯಸ್ ಅಯ್ಯರ್

Pic credit -  Google

265 ರನ್ ಕಲೆಹಾಕಿರುವ ಸುರೇಶ್ ರೈನಾ ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ.

ಸುರೇಶ್ ರೈನಾ

Pic credit -  Google

ಸೂರ್ಯಕುಮಾರ್ ಯಾದವ್ 7ನೇ ಸ್ಥಾನದಲ್ಲಿದ್ದು, ಶ್ರೀಲಂಕಾ ವಿರುದ್ಧ ಟಿ20ಯಲ್ಲಿ 254 ರನ್ ಗಳಿಸಿದ್ದಾರೆ.

ಸೂರ್ಯಕುಮಾರ್ ಯಾದವ್