02-06-2024

T20 World Cup: ಅಧಿಕ ಪಂದ್ಯಗಳನ್ನಾಡಿ ಒಮ್ಮೆಯೂ ಪಂದ್ಯ ಶ್ರೇಷ್ಠ ಗೆಲ್ಲದ ಆಟಗಾರರಿವರು

Author: ಪೃಥ್ವಿ ಶಂಕರ

ಟಿ20 ವಿಶ್ವಕಪ್‌ನಲ್ಲಿ 33 ಪಂದ್ಯಗಳನ್ನು ಆಡಿದ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿಲ್ಲ.

ಟಿ20 ವಿಶ್ವಕಪ್‌ನಲ್ಲಿ 33 ಪಂದ್ಯಗಳನ್ನು ಆಡಿದ ಮುಶ್ಫಿಕರ್ ರಹೀಮ್ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿಲ್ಲ.

ಟಿ20 ವಿಶ್ವಕಪ್‌ನಲ್ಲಿ 30 ಪಂದ್ಯಗಳನ್ನು ಆಡಿದ ಮಹಮ್ಮದುಲ್ಲಾ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿಲ್ಲ.

ಪಾಕ್ ಮಾಜಿ ನಾಯಕ ಮೊಹಮ್ಮದ್ ಹಫೀಜ್ 30 ಪಂದ್ಯಗಳನ್ನು ಆಡಿ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿಲ್ಲ.

ಟಿ20 ವಿಶ್ವಕಪ್‌ನಲ್ಲಿ 29 ಪಂದ್ಯಗಳನ್ನು ಆಡಿದ್ದ ಇಯಾನ್ ಮಾರ್ಗನ್ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿಲ್ಲ.

ಟಿ20 ವಿಶ್ವಕಪ್‌ನಲ್ಲಿ 29 ಪಂದ್ಯಗಳನ್ನು ಆಡಿದ ದಿನೇಶ್ ರಾಮ್ದಿನ್ ಕೂಡ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿಲ್ಲ.

ಟಿ20 ವಿಶ್ವಕಪ್‌ನಲ್ಲಿ 28 ಪಂದ್ಯಗಳನ್ನು ಆಡಿದ ರಾಸ್ ಟೇಲರ್ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿಲ್ಲ.