26-06-2024

T20 World Cup: ಅತಿ ಹೆಚ್ಚು ಸೆಮಿಫೈನಲ್ ಪಂದ್ಯಗಳನ್ನು ಸೋತ ತಂಡ ಯಾವುದು ಗೊತ್ತಾ?

Author: ಪೃಥ್ವಿ ಶಂಕರ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರು (2010, 2012, 2021) ಸೆಮಿಫೈನಲ್ ಪಂದ್ಯಗಳಲ್ಲಿ ಸೋತಿರುವ ಪಾಕಿಸ್ತಾನ ತಂಡ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡ ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರು ಸೆಮಿಫೈನಲ್ ಪಂದ್ಯಗಳಲ್ಲಿ (2007, 2016, 2022) ಸೋತಿದೆ.

ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ (2007, 2012) ಸೋತು ಮೂರನೇ ಸ್ಥಾನದಲ್ಲಿದೆ.

ನಾಲ್ಕನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ತಂಡ ಟಿ20 ವಿಶ್ವಕಪ್‌ನಲ್ಲಿ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ (2009, 2014) ಸೋತಿದೆ.

ಭಾರತ ತಂಡ ಟಿ20 ವಿಶ್ವಕಪ್‌ನಲ್ಲಿ ಎರಡು ಸೆಮಿಫೈನಲ್ ಪಂದ್ಯಗಳನ್ನು (2016, 2022) ಸೋತು ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ದಕ್ಷಿಣ ಆಫ್ರಿಕಾ ತಂಡ ಟಿ20 ವಿಶ್ವಕಪ್‌ನಲ್ಲಿ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ (2009, 2014) ಸೋತಿದೆ.

ಇಂಗ್ಲೆಂಡ್ ತಂಡ ಟಿ20 ವಿಶ್ವಕಪ್‌ನಲ್ಲಿ ಒಮ್ಮೆ (2021) ಸೆಮಿಫೈನಲ್ ಪಂದ್ಯದಲ್ಲಿ ಸೋತಿದೆ.

ಶ್ರೀಲಂಕಾ ತಂಡ ಟಿ20 ವಿಶ್ವಕಪ್‌ನಲ್ಲಿ ಒಮ್ಮೆ (2010) ಸೆಮಿಫೈನಲ್ ಪಂದ್ಯದಲ್ಲಿ ಸೋತಿದೆ.

List of teams loss most t20 world cup semifinals kannada news psr