25-02-2024

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ 5 ವಿಕೆಟ್ ಪಡೆದ ಬೌಲರ್‌ಗಳಿವರು

Author: ಪೃಥ್ವಿ ಶಂಕರ

ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 133 ಟೆಸ್ಟ್ ಪಂದ್ಯಗಳಲ್ಲಿ 67 ಬಾರಿ 5 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾದ ಶೇನ್ ವಾರ್ನ್ 145 ಟೆಸ್ಟ್ ಪಂದ್ಯಗಳಲ್ಲಿ 37 ಬಾರಿ 5 ವಿಕೆಟ್ ಪಡೆದಿದ್ದಾರೆ.

ರಿಚರ್ಡ್ ಹ್ಯಾಡ್ಲಿ 86 ಟೆಸ್ಟ್ ಪಂದ್ಯಗಳಲ್ಲಿ 36 ಬಾರಿ 5 ವಿಕೆಟ್ ಪಡೆದಿದ್ದಾರೆ.

ಇದೀಗ ರವಿಚಂದ್ರನ್ ಅಶ್ವಿನ್ 99 ಟೆಸ್ಟ್ ಪಂದ್ಯಗಳಲ್ಲಿ 35 ಬಾರಿ 5 ವಿಕೆಟ್ ಪಡೆದಿದ್ದಾರೆ.

ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳಲ್ಲಿ 35 ಬಾರಿ 5 ವಿಕೆಟ್ ಪಡೆದಿದ್ದಾರೆ.

ರಂಗನಾ ಹೆರಾತ್ 93 ಟೆಸ್ಟ್ ಪಂದ್ಯಗಳಲ್ಲಿ 34 ಬಾರಿ 5 ವಿಕೆಟ್ ಪಡೆದಿದ್ದಾರೆ.

ಜೇಮ್ಸ್ ಆಂಡರ್ಸನ್ 186 ಟೆಸ್ಟ್ ಪಂದ್ಯಗಳಲ್ಲಿ 32 ಬಾರಿ 5 ವಿಕೆಟ್ ಪಡೆದಿದ್ದಾರೆ.

ಗ್ಲೆನ್ ಮೆಕ್‌ಗ್ರಾತ್ 124 ಟೆಸ್ಟ್ ಪಂದ್ಯಗಳಲ್ಲಿ 29 ಬಾರಿ 5 ವಿಕೆಟ್ ಪಡೆದಿದ್ದಾರೆ.

ಇಯಾನ್ ಬೋಥಮ್ 102 ಟೆಸ್ಟ್ ಪಂದ್ಯಗಳಲ್ಲಿ 27 ಬಾರಿ 5 ವಿಕೆಟ್ ಪಡೆದಿದ್ದಾರೆ.

ಡೇಲ್ ಸ್ಟೇನ್ 93 ಟೆಸ್ಟ್ ಪಂದ್ಯಗಳಲ್ಲಿ 26 ಬಾರಿ 5 ವಿಕೆಟ್ ಪಡೆದಿದ್ದಾರೆ.