ಟೆಸ್ಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಕೈಬಿಟ್ಟವರಲ್ಲಿ ಕೊಹ್ಲಿಗೆ ಅಗ್ರಸ್ಥಾನ

22  August 2024

Pic credit: Google

ಪೃಥ್ವಿ ಶಂಕರ

Pic credit: Google

2019 ರಿಂದ ಟೆಸ್ಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಕೈಬಿಟ್ಟ ಟಾಪ್ 6 ಭಾರತೀಯ ಆಟಗಾರರ ಪೈಕಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

Pic credit: Google

2019 ರಿಂದ ವಿರಾಟ್ ಕೊಹ್ಲಿ ಟೆಸ್ಟ್ ಮಾದರಿಯಲ್ಲಿ 39 ಕ್ಯಾಚ್‌ಗಳನ್ನು ಹಿಡಿದಿದ್ದು, 16 ಕ್ಯಾಚ್‌ಗಳನ್ನು ಕೈಬಿಟ್ಟಿದ್ದಾರೆ.

Pic credit: Google

ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 35 ಕ್ಯಾಚ್‌ಗಳನ್ನು ಹಿಡಿದಿದ್ದು, 10 ಕ್ಯಾಚ್‌ಗಳನ್ನು ಕೈಚೆಲ್ಲಿದ್ದಾರೆ.

Pic credit: Google

ಅಜಿಂಕ್ಯ ರಹಾನೆ 2019 ರಿಂದ ಟೆಸ್ಟ್​ನಲ್ಲಿ 31 ಕ್ಯಾಚ್‌ಗಳನ್ನು ಹಿಡಿದಿದ್ದು, 9 ಕ್ಯಾಚ್‌ಗಳನ್ನು ಕೈಬಿಟ್ಟಿದ್ದಾರೆ.

Pic credit: Google

ಹನುಮ ವಿಹಾರಿ ಕೂಡ ಈ ಪಟ್ಟಿಯಲ್ಲಿದ್ದು, 3 ಕ್ಯಾಚ್‌ಗಳನ್ನು ಹಿಡಿದಿದ್ದರೆ, 8 ಕ್ಯಾಚ್‌ಗಳನ್ನು ಕೈಚೆಲ್ಲಿದ್ದಾರೆ.

Pic credit: Google

ಚೇತೇಶ್ವರ ಪೂಜಾರ22 ಕ್ಯಾಚ್‌ಗಳನ್ನು ಹಿಡಿದಿದ್ದು, 7 ಕ್ಯಾಚ್‌ಗಳನ್ನು ಕೈಚೆಲ್ಲಿದ್ದಾರೆ.

Pic credit: Google

ಕನ್ನಡಿಗ ಕೆಎಲ್ ರಾಹುಲ್ ಕೂಡ ಈ ಪಟ್ಟಿಯಲ್ಲಿದ್ದು, 11 ಕ್ಯಾಚ್‌ಗಳನ್ನು ಹಿಡಿದಿದ್ದರೆ, 5 ಕ್ಯಾಚ್‌ಗಳನ್ನು ಕೈಬಿಟ್ಟಿದ್ದಾರೆ.