IPL 2024: ಸೊನ್ನೆ ಸುತ್ತುವುದರಲ್ಲಿ ಈ ತಂಡದ ಆಟಗಾರರದ್ದೇ ಮೇಲುಗೈ

16-05-2024

IPL 2024: ಸೊನ್ನೆ ಸುತ್ತುವುದರಲ್ಲಿ ಈ ತಂಡದ ಆಟಗಾರರದ್ದೇ ಮೇಲುಗೈ

Author: ಪೃಥ್ವಿ ಶಂಕರ

TV9 Kannada Logo For Webstory First Slide
17ನೇ ಆವೃತ್ತಿಯ ಐಪಿಎಲ್‌ನಲ್ಲಿ ಯಾವ ತಂಡದ ಆಟಗಾರರು ಅತಿ ಹೆಚ್ಚು ಬಾರಿ ಡಕ್ ಔಟ್ ಆಗಿದ್ದಾರೆ ಎಂಬ ವಿವರ ಇಲ್ಲಿದೆ.

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಯಾವ ತಂಡದ ಆಟಗಾರರು ಅತಿ ಹೆಚ್ಚು ಬಾರಿ ಡಕ್ ಔಟ್ ಆಗಿದ್ದಾರೆ ಎಂಬ ವಿವರ ಇಲ್ಲಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ 14 ಆಟಗಾರರು ಡಕ್ ಔಟ್ ಆಗಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ 14 ಆಟಗಾರರು ಡಕ್ ಔಟ್ ಆಗಿದ್ದಾರೆ.

ರಾಯಲ್ ಚಾಲೆಂಜರ್ ಬೆಂಗಳೂರು ತಂಡದ 12 ಆಟಗಾರರು ಈ ಐಪಿಎಲ್‌ನಲ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ.

ರಾಯಲ್ ಚಾಲೆಂಜರ್ ಬೆಂಗಳೂರು ತಂಡದ 12 ಆಟಗಾರರು ಈ ಐಪಿಎಲ್‌ನಲ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ.

ಪಂಜಾಬ್ ಕಿಂಗ್ಸ್‌ ತಂಡದ 10 ಆಟಗಾರರಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ 09 ಆಟಗಾರರು ಡಕ್ ಔಟ್ ಆಗಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್‌ನ 08 ಆಟಗಾರರಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಈ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ 07 ಆಟಗಾರರು ಡಕ್ ಔಟ್ ಆಗಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡದ 07 ಆಟಗಾರರು ಶೂನ್ಯಕ್ಕೆ ಔಟ್ ಆಗಿದ್ದಾರೆ.

ಐವರು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರರು ಸೊನ್ನೆ ಸುತ್ತಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡದ 03 ಆಟಗಾರರು ಡಕ್ ಔಟ್ ಆಗಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್‌ನ 03 ಆಟಗಾರರು ಇದುವರೆಗೆ ಖಾತೆ ತೆರೆಯದೆ ಔಟ್ ಆಗಿದ್ದಾರೆ.

NEXT: IPL 2024: ಐಪಿಎಲ್‌ನಲ್ಲಿ ರನ್ ಬರ ಎದುರಿಸಿದ ಐವರು ಬ್ಯಾಟರ್ಗಳಿವರು