06-01-2024
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆರಂಭಿಕ ಬ್ಯಾಟರ್ ಯಾರು ಗೊತ್ತಾ?
Author: ಪೃಥ್ವಿ ಶಂಕರ
ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 49 ಶತಕಗಳನ್ನು ಸಿಡಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತಮ್ಮ ವೃತ್ತಿಜೀವನದಲ್ಲಿ 45 ಶತಕಗಳನ್ನು ಬಾರಿಸಿದ್ದಾರೆ.
ಕ್ರಿಸ್ ಗೇಲ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತಮ್ಮ ವೃತ್ತಿಜೀವನದಲ್ಲಿ 42 ಶತಕಗಳನ್ನು ಸಿಡಿಸಿದ್ದಾರೆ.
ಸನತ್ ಜಯಸೂರ್ಯ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತಮ್ಮ ವೃತ್ತಿಜೀವನದಲ್ಲಿ 41 ಶತಕಗಳನ್ನು ಬಾರಿಸಿದ್ದಾರೆ.
ಮ್ಯಾಥ್ಯೂ ಹೇಡನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತಮ್ಮ ವೃತ್ತಿಜೀವನದಲ್ಲಿ 40 ಶತಕಗಳನ್ನು ಕಲೆಹಾಕಿದ್ದಾರೆ.
ರೋಹಿತ್ ಶರ್ಮಾ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 40 ಶತಕಗಳನ್ನು ಸಿಡಿಸಿದ್ದಾರೆ.
ಗ್ರೇಮ್ ಸ್ಮಿತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತಮ್ಮ ವೃತ್ತಿಜೀವನದಲ್ಲಿ 37 ಶತಕಗಳನ್ನು ಗಳಿಸಿದ್ದಾರೆ.
ಅಲಸ್ಟೈರ್ ಕುಕ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತಮ್ಮ ವೃತ್ತಿಜೀವನದಲ್ಲಿ 36 ಶತಕಗಳನ್ನು ಗಳಿಸಿದ್ದಾರೆ.
ವೀರೇಂದ್ರ ಸೆಹ್ವಾಗ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತಮ್ಮ ವೃತ್ತಿಜೀವನದಲ್ಲಿ 36 ಶತಕಗಳನ್ನು ಗಳಿಸಿದ್ದಾರೆ.
ವೀರೇಂದ್ರ ಸೆಹ್ವಾಗ್
NEXT: ಟಿ20 ವಿಶ್ವಕಪ್ನಲ್ಲಿ ಭಾರತದ ವೇಳಾಪಟ್ಟಿ ಹೀಗಿದೆ