10-12-2023

ಡಬ್ಲ್ಯುಟಿಸಿಯಲ್ಲಿ ಭಾರತದ ಪರ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಯಾರು ಗೊತ್ತಾ?

Author: ಪೃಥ್ವಿ ಶಂಕರ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ರೋಹಿತ್ ಶರ್ಮಾ ಇದುವರೆಗೆ ಒಟ್ಟು 7 ಶತಕಗಳ ಇನ್ನಿಂಗ್ಸ್‌ ಆಡಿದ್ದಾರೆ.

ವಿರಾಟ್ ಕೊಹ್ಲಿ ಇದುವರೆಗೆ ಡಬ್ಲ್ಯುಟಿಸಿಯಲ್ಲಿ ಒಟ್ಟು 4 ಶತಕಗಳನ್ನು ಬಾರಿಸಿದ್ದಾರೆ.

ಕನ್ನಡಿಗ ಮಯಾಂಕ್ ಅಗರ್ವಾಲ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು 4 ಶತಕಗಳ ಇನ್ನಿಂಗ್ಸ್‌ ಆಡಿದ್ದಾರೆ.

ರಿಷಬ್ ಪಂತ್ ಇದುವರೆಗೆ ಡಬ್ಲ್ಯುಟಿಸಿಯಲ್ಲಿ ಒಟ್ಟು 3 ಶತಕಗಳನ್ನು ಬಾರಿಸಿದ್ದಾರೆ.

ಅಜಿಂಕ್ಯ ರಹಾನೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಒಟ್ಟು ಮೂರು ಶತಕ ಸಿಡಿಸಿದ್ದಾರೆ.

ರವೀಂದ್ರ ಜಡೇಜಾ ಇದುವರೆಗೆ ಡಬ್ಲ್ಯುಟಿಸಿಯಲ್ಲಿ ಒಟ್ಟು 2 ಶತಕಗಳನ್ನು ಬಾರಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಕೆಎಲ್ ರಾಹುಲ್ ಇದುವರೆಗೆ 2 ಶತಕಗಳ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ.

ಶುಭ್​ಮನ್ ಗಿಲ್ ಇದುವರೆಗೆ ಡಬ್ಲ್ಯುಟಿಸಿಯಲ್ಲಿ ಒಟ್ಟು 2 ಶತಕಗಳನ್ನು ಬಾರಿಸಿದ್ದಾರೆ.