ಟಿ20ಯಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಕಿಂಗ್ ಕೊಹ್ಲಿ..!

24 November 2023

ವಿರಾಟ್ ಕೊಹ್ಲಿ 115 ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 15 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ.

ಮೊಹಮ್ಮದ್ ನಬಿ 109 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 14 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸೂರ್ಯಕುಮಾರ್ ಯಾದವ್ ಇದುವರೆಗೆ 54 ಟಿ20 ಪಂದ್ಯಗಳಲ್ಲಿ 13 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ್ದಾರೆ.

ರೋಹಿತ್ ಶರ್ಮಾ 148 ಟಿ20 ಪಂದ್ಯಗಳಲ್ಲಿ 12 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮಲೇಷ್ಯಾದ ವೀರನ್‌ದೀಪ್ ಸಿಂಗ್ 67 ಪಂದ್ಯಗಳಲ್ಲಿ 11 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೊಹಮ್ಮದ್ ರಿಜ್ವಾನ್ ಇದುವರೆಗೆ 85 ಟಿ20 ಪಂದ್ಯಗಳಲ್ಲಿ 11 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

92 ಟಿ20 ಪಂದ್ಯಗಳನ್ನಾಡಿರುವ ಆಡಿರುವ ಶಾದಾಬ್ ಖಾನ್ 11 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಶಾಹಿದ್ ಅಫ್ರಿದಿ 99 ಟಿ20 ಪಂದ್ಯಗಳಲ್ಲಿ 11 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಡೇವಿಡ್ ವಾರ್ನರ್ 99 ಟಿ20 ಪಂದ್ಯಗಳಲ್ಲಿ 11 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

117 ಟಿ20 ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ 11 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.