28-11-2023

ಟಿ20 ಪಂದ್ಯದ ಒಂದು ಓವರ್​ನಲ್ಲಿ ಅಧಿಕ ರನ್ ಬಾರಿಸಿದ ಭಾರತೀಯ ಯಾರು ಗೊತ್ತಾ?

Author: ಪೃಥ್ವಿ ಶಂಕರ

2007ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದ ಒಂದು ಓವರ್‌ನಲ್ಲಿ ಯುವರಾಜ್ ಸಿಂಗ್ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿ 36 ರನ್ ಕಲೆಹಾಕಿದ್ದರು.

2020 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದ ಒಂದು ಓವರ್‌ನಲ್ಲಿ ರೋಹಿತ್ ಶರ್ಮಾ 26 ರನ್ ಗಳಿಸಿದ್ದರು.

ಸೂರ್ಯಕುಮಾರ್ ಯಾದವ್ 2022ರಲ್ಲಿ ಹಾಂಕಾಂಗ್ ವಿರುದ್ಧದ ಟಿ20 ಪಂದ್ಯದ ಒಂದು ಓವರ್‌ನಲ್ಲಿ 26 ರನ್ ಬಾರಿಸಿದ್ದರು.

ವಿರಾಟ್ ಕೊಹ್ಲಿ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದ ಒಂದು ಓವರ್‌ನಲ್ಲಿ 25 ರನ್ ಸಿಡಿಸಿದ್ದರು.

ಈಗ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದ ಒಂದು ಓವರ್‌ನಲ್ಲಿ ಯಶಸ್ವಿ ಜೈಸ್ವಾಲ್ 24 ರನ್ ಚಚ್ಚಿದ್ದರು.

ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದ ಒಂದು ಓವರ್‌ನಲ್ಲಿ ರೋಹಿತ್ ಶರ್ಮಾ 24 ರನ್ ಬಾರಿಸಿದ್ದರು.

ಈಗ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದ ಒಂದು ಓವರ್‌ನಲ್ಲಿ ರಿಂಕು ಸಿಂಗ್ 24 ರನ್ ಸಿಡಿಸಿದ್ದರು.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದ ಒಂದು ಓವರ್‌ನಲ್ಲಿ ಶಿವಂ ದುಬೆ 23 ರನ್ ಬಾರಿಸಿದ್ದರು.

2017ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 23 ರನ್ ಗಳಿಸಿದ್ದರು.