20-01-2024

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿರುವ ಕ್ಯಾಪ್ಟನ್ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ನಾಯಕನಾಗಿ 233 ಸಿಕ್ಸರ್ ಬಾರಿಸಿದ್ದರು.

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಾಯಕನಾಗಿ 211 ಸಿಕ್ಸರ್ ಬಾರಿಸಿದ್ದರು.

ಟೀಂ ಇಂಡಿಯಾದ ಹಾಲಿ ನಾಯಕ ರೋಹಿತ್ ಶರ್ಮಾ ಇದುವರೆಗೆ 209 ಸಿಕ್ಸರ್ ಬಾರಿಸಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ನಾಯಕನಾಗಿ 171 ಸಿಕ್ಸರ್ ಬಾರಿಸಿದ್ದರು.

ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ನಾಯಕನಾಗಿ 170 ಸಿಕ್ಸರ್ ಬಾರಿಸಿದ್ದರು.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ 138 ಸಿಕ್ಸರ್ ಬಾರಿಸಿದ್ದರು.

ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್ ನಾಯಕನಾಗಿ 137 ಸಿಕ್ಸರ್ ಬಾರಿಸಿದ್ದರು.

ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ನಾಯಕನಾಗಿ 135 ಸಿಕ್ಸರ್ ಬಾರಿಸಿದ್ದರು.

ವೆಸ್ಟ್ ಇಂಡೀಸ್ ತಂಡದ ಕ್ರಿಸ್ ಗೇಲ್ ನಾಯಕನಾಗಿ 134 ಸಿಕ್ಸರ್ ಬಾರಿಸಿದ್ದರು.

ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ನಾಯಕನಾಗಿ 132 ಸಿಕ್ಸರ್ ಬಾರಿಸಿದ್ದರು.

NEXT: ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹೆಚ್ಚು ವಿಕೆಟ್ ಪಡೆದ ಭಾರತದ ಟಾಪ್-10 ಬೌಲರ್‌ಗಳಿವರು