ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ನಾಯಕ ಯಾರು ಗೊತ್ತಾ?

03 August 2024

Pic credit - Google

ಪೃಥ್ವಿಶಂಕರ

Pic credit -  Google

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಯಕರ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ.

ರೋಹಿತ್ ಶರ್ಮಾ

Pic credit -  Google

ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ 234 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ರೋಹಿತ್ ಶರ್ಮಾ

Pic credit -  Google

ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 3 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅವರು ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡರು.

ರೋಹಿತ್ ಶರ್ಮಾ

Pic credit -  Google

ಇಂಗ್ಲೆಂಡ್‌ನ ಮಾಜಿ ನಾಯಕ ಇಯಾನ್ ಮಾರ್ಗನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 233 ಸಿಕ್ಸರ್‌ಗಳನ್ನು ಬಾರಿಸಿದ್ದು, ಎರಡನೇ ಸ್ಥಾನದಲ್ಲಿದ್ದಾರೆ.

ಇಯಾನ್ ಮಾರ್ಗನ್

Pic credit -  Google

ನಾಯಕನಾಗಿ, ಎಂಎಸ್ ಧೋನಿ 211 ಸಿಕ್ಸರ್‌ಗಳನ್ನು ಬಾರಿಸಿದ್ದು, ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಎಂಎಸ್ ಧೋನಿ

Pic credit -  Google

ನಾಯಕನಾಗಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 171 ಸಿಕ್ಸರ್ ಬಾರಿಸಿದ್ದು, ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ರಿಕಿ ಪಾಂಟಿಂಗ್

Pic credit -  Google

ನ್ಯೂಜಿಲೆಂಡ್​ನ ಮಾಜಿ ನಾಯಕ ಬ್ರೆಂಡನ್ ಮೆಕಲಮ್ 170 ಸಿಕ್ಸರ್ ಬಾರಿಸಿದ್ದು, ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

ಬ್ರೆಂಡನ್ ಮೆಕಲಮ್