ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ ಇಲ್ಲಿದೆ.

ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ ಇಲ್ಲಿದೆ.

20 November 2023

ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್‌ನಲ್ಲಿ 24 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್‌ನಲ್ಲಿ 24 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

2011ರ ವಿಶ್ವಕಪ್‌ನಲ್ಲಿ ಜಹೀರ್ ಖಾನ್ ಒಟ್ಟು 21 ವಿಕೆಟ್ ಪಡೆದಿದ್ದರು.

2011ರ ವಿಶ್ವಕಪ್‌ನಲ್ಲಿ ಜಹೀರ್ ಖಾನ್ ಒಟ್ಟು 21 ವಿಕೆಟ್ ಪಡೆದಿದ್ದರು.

ರೋಜರ್ ಬಿನ್ನಿ 1983ರ ವಿಶ್ವಕಪ್‌ನಲ್ಲಿ 18 ವಿಕೆಟ್‌ಗಳನ್ನು ಉರುಳಿಸಿದ್ದರು.

ರೋಜರ್ ಬಿನ್ನಿ 1983ರ ವಿಶ್ವಕಪ್‌ನಲ್ಲಿ 18 ವಿಕೆಟ್‌ಗಳನ್ನು ಉರುಳಿಸಿದ್ದರು.

2003ರ ವಿಶ್ವಕಪ್‌ನಲ್ಲಿ ಜಹೀರ್ ಖಾನ್ 18 ವಿಕೆಟ್‌ಗಳನ್ನು ಉರುಳಿಸಿದ್ದರು.

2015ರ ವಿಶ್ವಕಪ್‌ನಲ್ಲಿ ಉಮೇಶ್ ಯಾದವ್ 18 ವಿಕೆಟ್ ಪಡೆದಿದ್ದರು.

2019ರ ವಿಶ್ವಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ ಒಟ್ಟು 18 ವಿಕೆಟ್‌ಗಳನ್ನು ಕಬಳಿಸಿದ್ದರು.

2023ರ ವಿಶ್ವಕಪ್‌ನಲ್ಲಿ ಬುಮ್ರಾ 20 ವಿಕೆಟ್‌ಗಳನ್ನು ಪಡೆದರು.

ಮದನ್ ಲಾಲ್ 1983ರ ವಿಶ್ವಕಪ್ ನಲ್ಲಿ 17 ವಿಕೆಟ್ ಪಡೆದಿದ್ದರು.

ಮೊಹಮ್ಮದ್ ಶಮಿ 2015ರ ವಿಶ್ವಕಪ್‌ನಲ್ಲಿ 17 ವಿಕೆಟ್ ಪಡೆದಿದ್ದರು.

2003ರ ವಿಶ್ವಕಪ್‌ನಲ್ಲಿ ಜಾವಗಲ್ ಶ್ರೀನಾಥ್ ಒಟ್ಟು 16 ವಿಕೆಟ್‌ಗಳನ್ನು ಉರುಳಿಸಿದ್ದರು.

NEXT: ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಭಾರತೀಯರದ್ದೇ ಪಾರುಪತ್ಯ