ಒಂದು ವರ್ಷದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಗೆದ್ದ ತಂಡ ಯಾವುದು ಗೊತ್ತಾ?

22-12-2023

ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಗೆದ್ದ ತಂಡ ಯಾವುದು ಗೊತ್ತಾ?

Author: ಪೃಥ್ವಿ ಶಂಕರ

TV9 Kannada Logo For Webstory First Slide
2003ರಲ್ಲಿ 30 ಏಕದಿನ ಪಂದ್ಯಗಳನ್ನು ಗೆದ್ದಿದ್ದ ಆಸ್ಟ್ರೇಲಿಯಾ ತಂಡ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

2003ರಲ್ಲಿ 30 ಏಕದಿನ ಪಂದ್ಯಗಳನ್ನು ಗೆದ್ದಿದ್ದ ಆಸ್ಟ್ರೇಲಿಯಾ ತಂಡ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಎರಡನೇ ಸ್ಥಾನದಲ್ಲಿರುವ ಟೀಂ ಇಂಡಿಯಾ 2023ರಲ್ಲಿ ಒಟ್ಟು 27 ಏಕದಿನ ಪಂದ್ಯಗಳನ್ನು ಗೆದ್ದಿದೆ.

ಎರಡನೇ ಸ್ಥಾನದಲ್ಲಿರುವ ಟೀಂ ಇಂಡಿಯಾ 2023ರಲ್ಲಿ ಒಟ್ಟು 27 ಏಕದಿನ ಪಂದ್ಯಗಳನ್ನು ಗೆದ್ದಿದೆ.

ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯ ತಂಡ 1999ರಲ್ಲಿ 26 ಏಕದಿನ ಪಂದ್ಯಗಳನ್ನು ಗೆದ್ದಿತ್ತು.

ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯ ತಂಡ 1999ರಲ್ಲಿ 26 ಏಕದಿನ ಪಂದ್ಯಗಳನ್ನು ಗೆದ್ದಿತ್ತು.

1996ರಲ್ಲಿ ದಕ್ಷಿಣ ಆಫ್ರಿಕಾ ತಂಡ 25 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

2000ನೇ ಇಸವಿಯಲ್ಲಿ 25 ಏಕದಿನ ಪಂದ್ಯಗಳನ್ನು ಗೆದ್ದಿದ್ದ ದಕ್ಷಿಣ ಆಫ್ರಿಕಾ ತಂಡ ಐದನೇ ಸ್ಥಾನದಲ್ಲಿದೆ.

1985ರಲ್ಲಿ 24 ಏಕದಿನ ಪಂದ್ಯಗಳನ್ನು ಗೆಲ್ಲುವಲ್ಲಿ ವೆಸ್ಟ್ ಇಂಡೀಸ್ ತಂಡ ಯಶಸ್ವಿಯಾಗಿತ್ತು.

1998ರಲ್ಲಿ 24 ಏಕದಿನ ಪಂದ್ಯಗಳನ್ನು ಗೆದ್ದು ಭಾರತ ದಾಖಲೆ ಬರೆದಿತ್ತು.

2007ರಲ್ಲಿ ಆಸ್ಟ್ರೇಲಿಯ ತಂಡ 24 ಏಕದಿನ ಪಂದ್ಯಗಳನ್ನು ಗೆದ್ದಿತ್ತು.

2011ರಲ್ಲಿ ಪಾಕಿಸ್ತಾನ ತಂಡ 24 ಏಕದಿನ ಪಂದ್ಯಗಳನ್ನು ಗೆದ್ದಿತ್ತು.

NEXT: ಕಳೆದ 10 ವರ್ಷಗಳಲ್ಲಿ ಅರ್ಜುನ್ ಪ್ರಶಸ್ತಿಗೆ ಭಾಜನರಾದ ಭಾರತೀಯ ಕ್ರಿಕೆಟಿಗರ ಪಟ್ಟಿ ಇಲ್ಲಿದೆ