ರೋಹಿತ್ ಅಲ್ಲ: T20I ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ್ದು ಯಾರು?

18 January 2024

Author: Vinay Bhat

ಫೆಬ್ರವರಿ 1, 2023 ರಂದು ಅಹಮದಾಬಾದ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶುಭ್'ಮನ್ ಗಿಲ್ 63 ಎಸೆತಗಳಲ್ಲಿ 126 ರನ್ ಗಳಿಸಿರುವುದು ಗರಿಷ್ಠ ಸ್ಕೋರ್ ಆಗಿದೆ.

ಶುಭ್'ಮನ್ ಗಿಲ್

ರುತುರಾಜ್ ಗಾಯಕ್ವಾಡ್ ನವೆಂಬರ್ 28, 2023 ರಂದು ಗುವಾಹಟಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 57 ಎಸೆತಗಳಲ್ಲಿ 123 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ರುತುರಾಜ್ ಗಾಯಕ್ವಾಡ್

ವಿರಾಟ್ ಕೊಹ್ಲಿ ಸೆಪ್ಟೆಂಬರ್ 8, 2022 ರಂದು ದುಬೈನಲ್ಲಿ ಅಫ್ಘಾನಿಸ್ತಾನ ವಿರುದ್ಧ 61 ಎಸೆತಗಳಲ್ಲಿ 122 ರನ್ ಗಳಿಸಿದರು.

ವಿರಾಟ್ ಕೊಹ್ಲಿ

ಭಾರತದ ನಾಯಕ ರೋಹಿತ್ ಶರ್ಮಾ ಜನವರಿ 17, 2024 ರಂದು ಬೆಂಗಳೂರಿನಲ್ಲಿ ಅಫ್ಘಾನಿಸ್ತಾನ ವಿರುದ್ಧ 69 ಎಸೆತಗಳಲ್ಲಿ 121 ರನ್ ಗಳಿಸಿದರು.

ರೋಹಿತ್ ಶರ್ಮಾ

ರೋಹಿತ್ ಶರ್ಮಾ ಅವರು ಡಿಸೆಂಬರ್ 22, 2017 ರಂದು ಇಂದೋರ್‌ನಲ್ಲಿ ಶ್ರೀಲಂಕಾ ವಿರುದ್ಧ 43 ಎಸೆತಗಳಲ್ಲಿ 118 ರನ್ ಗಳಿಸಿದ್ದರು.

ರೋಹಿತ್ ಶರ್ಮಾ

ಜುಲೈ 10, 2022 ರಂದು ನಾಟಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೂರ್ಯಕುಮಾರ್ ಯಾದವ್ 55 ಎಸೆತಗಳಲ್ಲಿ 117 ರನ್ ಗಳಿಸಿದರು.

ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್ ಜನವರಿ 7, 2023 ರಂದು ರಾಜ್‌ಕೋಟ್‌ನಲ್ಲಿ ಶ್ರೀಲಂಕಾ ವಿರುದ್ಧ 51 ಎಸೆತಗಳಲ್ಲಿ 112 ರನ್ ಗಳಿಸಿ ಅಜೇಯರಾಗಿ ಉಳಿದರು.

ಸೂರ್ಯಕುಮಾರ್

ಸೂರ್ಯಕುಮಾರ್ ಯಾದವ್ ತಮ್ಮ ಎರಡನೇ T20I ಶತಕವನ್ನು ನವೆಂಬರ್ 20, 2022 ರಂದು ಗಳಿಸಿದರು. ಆ ಪಂದ್ಯದಲ್ಲಿ ಅವರು ನ್ಯೂಜಿಲೆಂಡ್ ವಿರುದ್ಧ 111 ರನ್ ಗಳಿಸಿದ್ದರು.

ಸೂರ್ಯಕುಮಾರ್