ಏಕದಿನ ವಿಶ್ವಪ್​ನಲ್ಲಿ ಅಧಿಕ ಶತಕ ಸಿಡಿಸಿರುವ ಸಕ್ರಿಯ ಕ್ರಿಕೆಟಿಗರ ಪಟ್ಟಿ ಇಲ್ಲಿದೆ.

ರೋಹಿತ್ ಶರ್ಮಾ

ಏಕದಿನ ವಿಶ್ವಪ್​ನಲ್ಲಿ ಅಧಿಕ ಶತಕ ಸಿಡಿಸಿರುವ ಸಕ್ರಿಯ ಕ್ರಿಕೆಟಿಗರ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ.

6 ಶತಕ

ಹಿಟ್​ಮ್ಯಾನ್ ಪ್ರಸ್ತುತ 6 ಶತಕ ಸಿಡಿಸಿದ್ದು, ಈ ವಿಚಾರದಲ್ಲಿ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಜಂಟಿ ಮೊದಲ ಸ್ಥಾನದಲ್ಲಿದ್ದಾರೆ.

ಮೊದಲ ಸ್ಥಾನ

ಈ ವಿಶ್ವಕಪ್​ನಲ್ಲಿ ರೋಹಿತ್ ಇನ್ನೊಂದು ಶತಕ ಸಿಡಿಸದರೆ ಈ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದ್ದಾರೆ.

ಡೇವಿಡ್ ವಾರ್ನರ್

ಆಸ್ಟ್ರೇಲಿಯಾದ ಈ ಆರಂಭಿಕ ಬ್ಯಾಟರ್ ಆಡಿರುವ 18 ವಿಶ್ವಕಪ್ ಪಂದ್ಯಗಳಲ್ಲಿ 4 ಶತಕ ಸಿಡಿಸಿದ್ದಾರೆ.

ಶಿಖರ್ ಧವನ್

ಟೀಂ ಇಂಡಿಯಾದ ಮಾಜಿ ಓಪನರ್ ಶಿಖರ್ ಧವನ್ 10 ವಿಶ್ವಕಪ್ ಪಂದ್ಯಗಳಿಂದ 3 ಶತಕ ಬಾರಿಸಿದ್ದಾರೆ.

ಜೋ ರೂಟ್

ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್ ಏಕದಿನ ವಿಶ್ವಕಪ್​ನಲ್ಲಿ 3 ಶತಕ ಸಿಡಿಸಿದ್ದಾರೆ.

ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡಿರುವ 26 ವಿಶ್ವಕಪ್ ಪಂದ್ಯಗಳಲ್ಲಿ 2 ಶತಕ ಬಾರಿಸಿದ್ದಾರೆ.