ಸೂರ್ಯಕುಮಾರ್ ಯಾದವ್'ರಿಂದ ಈವರೆಗೆ ಯಾರೂ ಮಾಡಿರದ ಸಾಧನೆ

ಸೂರ್ಯಕುಮಾರ್ ಯಾದವ್'ರಿಂದ ಈವರೆಗೆ ಯಾರೂ ಮಾಡಿರದ ಸಾಧನೆ

13-December-2023

Author: Vinay Bhat

TV9 Kannada Logo For Webstory First Slide
ಮಂಗಳವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದೊಡ್ಡ ದಾಖಲೆ ಬರೆದಿದ್ದಾರೆ.

ಮಂಗಳವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದೊಡ್ಡ ದಾಖಲೆ ಬರೆದಿದ್ದಾರೆ.

ಸೂರ್ಯ ದಾಖಲೆ

ಸೂರ್ಯಕುಮಾರ್ ಯಾದವ್ ಅಂತರರಾಷ್ಟ್ರೀಯ ಟಿ20ಯಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಈ ಸಾಧನೆಯನ್ನು ಅತ್ಯಂತ ವೇಗವಾಗಿ ಮಾಡಿದ ಬ್ಯಾಟರ್ ಆಗಿದ್ದಾರೆ.

ಸೂರ್ಯಕುಮಾರ್ ಯಾದವ್ ಅಂತರರಾಷ್ಟ್ರೀಯ ಟಿ20ಯಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಈ ಸಾಧನೆಯನ್ನು ಅತ್ಯಂತ ವೇಗವಾಗಿ ಮಾಡಿದ ಬ್ಯಾಟರ್ ಆಗಿದ್ದಾರೆ.

2,000 ರನ್

ಸೂರ್ಯಕುಮಾರ್ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಸೂರ್ಯಕುಮಾರ್ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ನಾಲ್ಕನೇ ಸ್ಥಾನ

ಸೂರ್ಯ ಕೇವಲ 1164 ಎಸೆತಗಳಲ್ಲಿ ಎರಡು ಸಾವಿರ ರನ್ ಪೂರೈಸಿದ್ದು, ಎಸೆತಗಳ ವಿಚಾರದಲ್ಲೂ ಇದೊಂದು ದಾಖಲೆಯಾಗಿದೆ.

1164 ಎಸೆತ

ಇನ್ನಿಂಗ್ಸ್‌ಗೆ ಸಂಬಂಧಿಸಿದಂತೆ, ಸೂರ್ಯ ವೇಗವಾಗಿ 2000 ರನ್ ಗಳಿಸಿದ ವಿರಾಟ್ ಕೊಹ್ಲಿ ಜೊತೆ ಜಂಟಿ ಸ್ಥಾನ ಹಂಚಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ

ಈ ದಾಖಲೆಯ ಮೊದಲ ಪಟ್ಟಿಯಲ್ಲಿ ಕೇವಲ 52 ಇನ್ನಿಂಗ್ಸ್‌ಗಳಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಇದ್ದಾರೆ. ನಂತರ ರಿಜ್ವಾನ್, ಕೊಹ್ಲಿ-ಸೂರ್ಯ ಹೆಸರು ಬರುತ್ತದೆ.

ಬಾಬರ್ ಅಝಂ

ಸೂರ್ಯಕುಮಾರ್ ಯಾದವ್ ಸದ್ಯ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್'ನ ನಂಬರ್-1 ಬ್ಯಾಟರ್ ಆಗಿದ್ದಾರೆ.

ಸೂರ್ಯ ನಂಬರ್-1