T20 World Cup 2024: ಬುಮ್ರಾ ದಾಖಲೆ ಮುರಿದ ಅರ್ಷದೀಪ್ ಸಿಂಗ್..!

28  June 2024

Pic credit - BCCI

Author : ಪೃಥ್ವಿಶಂಕರ

Pic credit - BCCI

2024 ರ ಟಿ20ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಫೈನಲ್ ಪ್ರವೇಶಿಸಿದ್ದು, ಇದೀಗ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

ಫೈನಲ್ ಪಂದ್ಯ

Pic credit - BCCI

ಇದು ಸೇರಿದಂತೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದಂತ್ತಾಗಿದೆ.

3ನೇ ಫೈನಲ್

Pic credit - BCCI

ಪ್ರಸಕ್ತ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದಿತ್ತು.

ಸೆಮಿ ಫೈನಲ್

Pic credit - BCCI

ಈ ಪಂದ್ಯದಲ್ಲಿ ಟೀಂ ಇಂಡಿಯಾ 68 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡಿತು.

68 ರನ್ ಜಯ

Pic credit - BCCI

ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಯಾವುದೇ ವಿಕೆಟ್ ಪಡೆಯದಿದ್ದರೂ, ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

ಅರ್ಷದೀಪ್ ದಾಖಲೆ

Pic credit - BCCI

ವೇಗದ ಬೌಲರ್ ಅರ್ಷದೀಪ್ ಸಿಂಗ್ 2024 ರ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ 15 ವಿಕೆಟ್‌ಗಳನ್ನು ಪಡೆದಿದ್ದಾರೆ.

15 ವಿಕೆಟ್

Pic credit - BCCI

ಇದರೊಂದಿಗೆ ಅವರು ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದರು. ಈ ಟೂರ್ನಿಯಲ್ಲಿ ಬುಮ್ರಾ ಇದುವರೆಗೆ 13 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

ಬುಮ್ರಾ ದಾಖಲೆ