03-03-2024
ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಭಾರತ ನಂ.1
Author: ಪೃಥ್ವಿ ಶಂಕರ
ಭಾರತ ತಂಡ ಪ್ರಸ್ತುತ ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ 62 ಪಾಯಿಂಟ್ಸ್ ಹಾಗೂ 64.58 ಗೆಲುವಿನ ಶೇಕಡಾವಾರುವಿನೊಂದಿಗೆ ಮೊದಲ ಸ್ಥಾನದಲ್ಲಿದೆ.
ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ 36 ಅಂಕ ಹಾಗೂ 60 ಗೆಲುವಿನ ಶೇಕಡಾವಾರು ಹೊಂದಿದೆ.
ಆಸ್ಟ್ರೇಲಿಯನ್ ತಂಡ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ 78 ಅಂಕ ಹೊಂದಿದ್ದು 59.09 ಗೆಲುವಿನ ಶೇಕಡಾವಾರುವಿನೊಂದಿಗೆ ಮೂರನೇ ಸ್ಥಾನದಲ್ಲಿದೆ.
ಬಾಂಗ್ಲಾದೇಶ ಕ್ರಿಕೆಟ್ ತಂಡ 12 ಅಂಕ ಹಾಗೂ 50.00 ಗೆಲುವಿನ ಶೇಕಡಾವಾರುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಪಾಕಿಸ್ತಾನ ತಂಡ ಕೂಡ 22 ಅಂಕ ಹಾಗೂ 36.66 ಗೆಲುವಿನ ಶೇಕಡಾವಾರುವಿನೊಂದಿಗೆ ಐದನೇ ಸ್ಥಾನದಲ್ಲಿದೆ.
ವೆಸ್ಟ್ ಇಂಡೀಸ್ ತಂಡ 16 ಅಂಕ ಹಾಗೂ 33.33 ಗೆಲುವಿನ ಶೇಕಡಾವಾರುವಿನೊಂದಿಗೆ ಆರನೇ ಸ್ಥಾನದಲ್ಲಿದೆ.
ದಕ್ಷಿಣ ಆಫ್ರಿಕಾ ತಂಡ 12 ಪಾಯಿಂಟ್ ಮತ್ತು 25 ಗೆಲುವಿನ ಶೇಕಡಾವಾರುವಿನೊಂದಿಗೆ ಏಳನೇ ಸ್ಥಾನದಲ್ಲಿದೆ.
ಇಂಗ್ಲೆಂಡ್ ತಂಡ 21 ಅಂಕ ಹಾಗೂ 19.44 ಗೆಲುವಿನ ಶೇಕಡಾವಾರುವಿನೊಂದಿಗೆ ಎಂಟನೇ ಸ್ಥಾನದಲ್ಲಿದೆ.
NEXT: ಟೆಸ್ಟ್ನಲ್ಲಿ ಅತಿವೇಗದ ದ್ವಿಶತಕ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?