02-11-2023

ಪಾಯಿಂಟ್ಸ್ ಟೇಬಲ್​ನಲ್ಲಿ ಕುಸಿದ ಭಾರತ: ಅಗ್ರಸ್ಥಾನ ಯಾರಿಗೆ?

ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ ಆಡಿರುವ ಏಳು ಪಂದ್ಯಗಳ ಪೈಕಿ ಆರರಲ್ಲಿ ಗೆದ್ದು 12 ಅಂಕ ಸಂಪಾದಿಸಿ ನಂಬರ್ ಒನ್ ಸ್ಥಾನದಲ್ಲಿದೆ.

ಭಾರತ

ಟೀಮ್ ಇಂಡಿಯಾ ಆಡಿರುವ ಆರು ಪಂದ್ಯಗಳ ಪೈಕಿ ಆರರಲ್ಲೂ ಗೆದ್ದು 12 ಅಂಕ ಸಂಪಾದಿಸಿ ರನ್​ರೇಟ್ ಆಧಾರಾದ ಮೇಲೆ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ತಂಡ ಆಡಿರುವ ಆರು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆದ್ದು, ಎರಡರಲ್ಲಿ ಸೋಲುಂಡು 8 ಅಂಕ ಸಂಪಾದಿಸಿ ಮೂರನೇ ಸ್ಥಾನದಲ್ಲಿದೆ.

ನ್ಯೂಝಿಲೆಂಡ್

ಕಿವೀಸ್ ಆಡಿರುವ 7 ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆದ್ದು, ಮೂರರಲ್ಲಿ ಸೋತು ಎಂಟು ಅಂಕ ಸಂಪಾದಿಸಿ ನಾಲ್ಕನೇ ಸ್ಥಾನದಲ್ಲಿದೆ.

ಪಾಕಿಸ್ತಾನ

ಪಾಕಿಸ್ತಾನ ತಂಡ ಆಡಿರುವ ಏಳು ಪಂದ್ಯಗಳ ಪೈಕಿ ಮೂರರಲ್ಲಿ ಗೆದ್ದು, ನಾಲ್ಕರಲ್ಲಿ ಸೋಲು ಕಂಡು 6 ಅಂಕ ಸಂಪಾದಿಸಿ 5ನೇ ಸ್ಥಾನದಲ್ಲಿದೆ.

ಅಫ್ಘಾನಿಸ್ತಾನ

ಅಫ್ಘಾನಿಸ್ತಾನ ತಂಡ 6 ಪಂದ್ಯಗಳ ಪೈಕಿ ತಲಾ ಮೂರು ಗೆಲುವು-ಸೋಲು ಕಂಡು 6 ಅಂಕ ಸಂಪಾದಿಸಿ ಆರನೇ ಸ್ಥಾನದಲ್ಲಿದೆ.

ಶ್ರೀಲಂಕಾ

ಶ್ರೀಲಂಕಾ ತಂಡ ಆಡಿರುವ ಆರು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋತು, ಎರಡರಲ್ಲಿ ಗೆದ್ದು ನಾಲ್ಕು ಅಂಕದೊಂದಿಗೆ 7ನೇ ಸ್ಥಾನದಲ್ಲಿದೆ.

ನೆದರ್ಲೆಂಡ್ಸ್

ನೆದರ್ಲೆಂಡ್ಸ್ ತಂಡ ಆಡಿರುವ ಆರು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ನಾಲ್ಕು ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ

ಬಾಂಗ್ಲಾದೇಶ ತಂಡ ಆಡಿರುವ 7 ಪಂದ್ಯಗಳ ಪೈಕಿ ಆರರಲ್ಲಿ ಸೋಲು, ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ 9ನೇ ಸ್ಥಾನದಲ್ಲಿದೆ.

ಇಂಗ್ಲೆಂಡ್

ಇಂಗ್ಲೆಂಡ್ ತಂಡ ಆಡಿರುವ 6 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಗೆಲುವು, ಐದರಲ್ಲಿ ಸೋಲುಂಡು 2 ಅಂಕ ಸಂಪಾದಿಸಿ 10ನೇ ಸ್ಥಾನದಲ್ಲಿದೆ.

ಒಂದಲ್ಲ ಎರಡಲ್ಲ: ರೋಹಿತ್ ಶರ್ಮಾ ನಿರ್ಮಿಸಿದ್ದು 10 ದಾಖಲೆ