05-02-2024

ಈ ದೇಶಗಳ ವಿರುದ್ಧ ಟೀಂ ಇಂಡಿಯಾ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ

Author: ಪೃಥ್ವಿ ಶಂಕರ

ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 107 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 32 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಇಂಗ್ಲೆಂಡ್ ವಿರುದ್ಧ 133 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 32 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 23 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.

2 ಟೆಸ್ಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಂಡವನ್ನು ಟೀಂ ಇಂಡಿಯಾ ಸೋಲಿಸಿದೆ.

ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 22 ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿದೆ.

ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 16 ಬಾರಿ ಟೆಸ್ಟ್‌ ಪಂದ್ಯಗಳಲ್ಲಿ ಸೋಲಿಸಿದೆ.

ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ 11 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.

ಜಿಂಬಾಬ್ವೆ ವಿರುದ್ಧ ಭಾರತ 7 ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿದೆ.

NEXT: ಕಡಿಮೆ ಟೆಸ್ಟ್ ಇನ್ನಿಂಗ್ಸ್ಗಳಲ್ಲಿ 30 ಶತಕ ಪೂರೈಸಿದ ಬ್ಯಾಟರ್ ಯಾರು ಗೊತ್ತಾ?