06-01-2024

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಕ್ಲೀನ್ ಸ್ವೀಪ್ ಎದುರಿಸಿದ ತಂಡ ಯಾವುದು ಗೊತ್ತಾ?

Author: ಪೃಥ್ವಿ ಶಂಕರ

ಪಾಕಿಸ್ತಾನ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ 10 ಬಾರಿ ಕ್ಲೀನ್ ಸ್ವೀಪ್ ಮುಖಭಂಗಕ್ಕೆ ಒಳಗಾಗಿದೆ.

ನ್ಯೂಜಿಲೆಂಡ್ ತಂಡ ಟೆಸ್ಟ್ ಕ್ರಿಕೆಟ್​ನಲ್ಲಿ 9 ಬಾರಿ ಕ್ಲೀನ್ ಸ್ವೀಪ್ ಸೋಲನ್ನು ಎದುರಿಸಿದೆ.

ಇಂಗ್ಲೆಂಡ್ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ 8 ಬಾರಿ ಕ್ಲೀನ್ ಸ್ವೀಪ್ ಮುಜುಗರಕ್ಕೆ ಒಳಗಾಗಿದೆ.

ಭಾರತ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ 8 ಬಾರಿ ಕ್ಲೀನ್ ಸ್ವೀಪ್ ಎದುರಿಸಿದೆ.

ವೆಸ್ಟ್ ಇಂಡೀಸ್ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ 7 ಬಾರಿ ಕ್ಲೀನ್ ಸ್ವೀಪ್ ಎದುರಿಸಿದೆ.

ಶ್ರೀಲಂಕಾ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ 7 ಬಾರಿ ಕ್ಲೀನ್ ಸ್ವೀಪ್ ಸೋಲನ್ನು ಅನುಭವಿಸಿದೆ.

ದಕ್ಷಿಣ ಆಫ್ರಿಕಾ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ 6 ಬಾರಿ ಕ್ಲೀನ್ ಸ್ವೀಪ್ ಎದುರಿಸಿದೆ.

ಆಸ್ಟ್ರೇಲಿಯಾ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ 5 ಬಾರಿ ಕ್ಲೀನ್ ಸ್ವೀಪ್ ಎದುರಿಸಿದೆ.

ಜಿಂಬಾಬ್ವೆ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡು ಬಾರಿ ಕ್ಲೀನ್ ಸ್ವೀಪ್ ಎದುರಿಸಿದೆ.

ಬಾಂಗ್ಲಾದೇಶ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡು ಬಾರಿ ಕ್ಲೀನ್ ಸ್ವೀಪ್ ಎದುರಿಸಿದೆ.