ಐಪಿಎಲ್​ನ ಟಾಪ್ 10 ದುಬಾರಿ ಆಟಗಾರರಿವರು

19-12-2023

ಐಪಿಎಲ್​ನ ಟಾಪ್ 10 ದುಬಾರಿ ಆಟಗಾರರಿವರು

Author: ಪೃಥ್ವಿ ಶಂಕರ

TV9 Kannada Logo For Webstory First Slide
ಮಿಚೆಲ್ ಸ್ಟಾರ್ಕ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್ 2023ರ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಅವರನ್ನು 24 ಕೋಟಿ 70 ಲಕ್ಷ ರೂ.ಗೆ ಖರೀದಿಸಿದೆ.

ಮಿಚೆಲ್ ಸ್ಟಾರ್ಕ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್ 2023ರ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಅವರನ್ನು 24 ಕೋಟಿ 70 ಲಕ್ಷ ರೂ.ಗೆ ಖರೀದಿಸಿದೆ.

ಐಪಿಎಲ್ 2023 ಹರಾಜಿನಲ್ಲಿ ಪ್ಯಾಟ್ ಕಮಿನ್ಸ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ 20.50 ಕೋಟಿ ರೂ.ಗೆ ಖರೀದಿಸಿದೆ.

ಐಪಿಎಲ್ 2023 ಹರಾಜಿನಲ್ಲಿ ಪ್ಯಾಟ್ ಕಮಿನ್ಸ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ 20.50 ಕೋಟಿ ರೂ.ಗೆ ಖರೀದಿಸಿದೆ.

ಪಂಜಾಬ್ ಕಿಂಗ್ಸ್ 2022 ರ ಹರಾಜಿನಲ್ಲಿ ಸ್ಯಾಮ್ ಕರನ್ ಅವರನ್ನು 18.50 ಕೋಟಿಗೆ ಖರೀದಿಸಿತ್ತು.

ಪಂಜಾಬ್ ಕಿಂಗ್ಸ್ 2022 ರ ಹರಾಜಿನಲ್ಲಿ ಸ್ಯಾಮ್ ಕರನ್ ಅವರನ್ನು 18.50 ಕೋಟಿಗೆ ಖರೀದಿಸಿತ್ತು.

2022 ರ ಹರಾಜಿನಲ್ಲಿ ಕ್ಯಾಮರೂನ್ ಗ್ರೀನ್ ಅವರನ್ನು ಮುಂಬೈ ಇಂಡಿಯನ್ಸ್ 17.50 ಕೋಟಿಗೆ ಖರೀದಿಸಿತ್ತು.

2022 ರಲ್ಲಿ ಬೆನ್ ಸ್ಟೋಕ್ಸ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 16.25 ಕೋಟಿ ರೂಪಾಯಿಗೆ ಖರೀದಿಸಿತ್ತು.

ಕ್ರಿಸ್ ಮಾರಿಸ್ ಅವರನ್ನು ರಾಜಸ್ಥಾನ್ ರಾಯಲ್ಸ್ 16.25 ಕೋಟಿ ರೂಪಾಯಿಗೆ ಖರೀದಿಸಿತ್ತು.

2015ರ ಐಪಿಎಲ್​ನಲ್ಲಿ ಯುವರಾಜ್ ಸಿಂಗ್ ಅವರನ್ನು ದೆಹಲಿ ಕ್ಯಾಪಿಟಲ್ಸ್ 16.00 ಕೋಟಿ ರೂ.ಗೆ ಖರೀದಿಸಿತ್ತು.

ನಿಕೋಲಸ್ ಪುರನ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ 16 ಕೋಟಿಗೆ ಖರೀದಿಸಿದೆ.

ಪ್ಯಾಟ್ ಕಮ್ಮಿನ್ಸ್ ಅವರನ್ನು 2022ರ ಐಪಿಎಲ್​ನಲ್ಲಿ ಕೋಲ್ಕತ್ತಾ 15.50 ಕೋಟಿಗೆ ಖರೀದಿಸಿತ್ತು.

ಇಶಾನ್ ಕಿಶನ್ ಅವರನ್ನು ಮುಂಬೈ ಇಂಡಿಯನ್ಸ್ 2022 ರ ಮೆಗಾ ಹರಾಜಿನಲ್ಲಿ 15.25 ಕೋಟಿ ರೂಪಾಯಿಗೆ ಖರೀದಿಸಿತ್ತು.