ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಯಾವುದು ಗೊತ್ತಾ?

09-December-2023

Author: ಪೃಥ್ವಿಶಂಕರ

ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಈ ತಂಡ ಇದುವರೆಗೆ 138 ಪಂದ್ಯಗಳನ್ನು ಗೆದ್ದಿದೆ.

ಮುಂಬೈ ಇಂಡಿಯನ್ಸ್

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಇತಿಹಾಸದಲ್ಲಿ 131 ಪಂದ್ಯಗಳನ್ನು ಗೆದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್

ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ ಇತಿಹಾಸದಲ್ಲಿ ಮೂರನೇ ಅತ್ಯಂತ ಯಶಸ್ವಿ ತಂಡವಾಗಿದೆ. ಇದುವರೆಗೆ ಕೋಲ್ಕತ್ತಾ 119 ಪಂದ್ಯಗಳನ್ನು ಗೆದ್ದಿದೆ.

ಕೋಲ್ಕತ್ತಾ ನೈಟ್ ರೈಡರ್ಸ್

ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು ಪ್ರಶಸ್ತಿ ಗೆಲ್ಲದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಲ್ಲಿಯವರೆಗೆ 114 ಪಂದ್ಯಗಳನ್ನು ಗೆದ್ದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಡೆಲ್ಲಿ ಕ್ಯಾಪಿಟಲ್ಸ್ ಕೂಡ ಒಂದೇ ಒಂದು ಐಪಿಎಲ್ ಟ್ರೋಫಿಯನ್ನು ಗೆಲ್ಲದಿದ್ದರೂ, ಇಲ್ಲಿಯವರೆಗೆ  105 ಪಂದ್ಯಗಳನ್ನು ಗೆದ್ದಿದೆ.

ದೆಹಲಿ ಕ್ಯಾಪಿಟಲ್ಸ್

ಪಂಜಾಬ್ ಕಿಂಗ್ಸ್ ತಂಡಕ್ಕೂ ಒಂದೇ ಒಂದು ಐಪಿಎಲ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಈ ತಂಡ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 104 ಪಂದ್ಯಗಳನ್ನು ಗೆದ್ದಿದೆ.

ಪಂಜಾಬ್ ಕಿಂಗ್ಸ್

ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಇದುವರೆಗೆ  101 ಪಂದ್ಯಗಳನ್ನು ಗೆದ್ದಿದೆ.

ರಾಜಸ್ಥಾನ್ ರಾಯಲ್ಸ್